ಶನಿವಾರ, 24 ಅಕ್ಟೋಬರ್ 2026

Shimoga

News

ಸಾಗರ ಮಾರಿ ಜಾತ್ರೆಗೆ ವಿಶೇಷ ರೈಲು: ವೇಳಾಪಟ್ಟಿ ಇಲ್ಲಿದೆ

ಶಿವಮೊಗ್ಗ: ಸಾಗರದ ಐತಿಹಾಸಿಕ ಮಾರಿಕಾಂಬಾ ದೇವಿ ಜಾತ್ರೆಗೆ ಫೆ.3 ರಿಂದ ಫೆ.10 ರವರೆಗೆ ಯಶವಂತಪುರದಿಂದ ತಾಳಗುಪ್ಪಕ್ಕೆ ಹಾಗೂ ತಾಳಗುಪ್ಪದಿಂದ ಯಶವಂತಪುರಕ್ಕೆ ಚಲಿಸಲಿದೆ. ಸಂಸದ ಬಿ.ವೈ ರಾಘವೇಂದ್ರ ಅವರು ಈ ರೈಲು ಸೇವೆಯಲ್ಲಿ ಸದುಪಯೋಗ ಪಡಿಸಿಕೊಳ್ಳಲು ಮನವಿ ಮಾಡಿದ್ದಾರೆ. ಸಾಗರ…

News

Shimoga: ಬಾಲಕನ ಸಮಯ ಪ್ರಜ್ಞೆ: ತಪ್ಪಿದ ಭಾರೀ ಅನಾಹುತ!

Shimoga: ಶಾರ್ಟ್‌ ಸರ್ಕ್ಯೂಟ್‌ನಿಂದ ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡ ಘಟನೆ ಸೋಮವಾರ ಶಿವಮೊಗ್ಗ ತಾಲೂಕಿನ ಅಯನೂರು ಪಟ್ಟಣದಲ್ಲಿ ನಡೆದಿದ್ದು, ಅದೃಷ್ಟವಶಾತ್‌ ಪತ್ರಿಕೆ ಹಂಚುವ ಬಾಲಕನ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿದೆ.

News

Shivamogga: ರೌಡಿಶೀಟರ್‌ ಕಾಲಿಗೆ ಗುಂಡಿಟ್ಟ ಇನ್ಸ್ ಪೆಕ್ಟರ್ ನಾಗಮ್ಮ!

Shivamogga: ಫೆ.21 ರಂದು ಗುಂಡಾ ಅಲಿಯಾಸ್‌ ರವಿ ಎಂಬಾತನ ಮುಂಗಾಲಿಗೆ ಎಸ್‌ಐ ಕೃಷ್ಣ ಅವರು ಗುಂಡು ಹೊಡೆದಿರುವ ಘಟನೆ ಮಾಸುವ ಮೊದಲೇ ಮತ್ತೊಮ್ಮೆ ಭದ್ರಾವತಿಯಲ್ಲಿ ಗುಂಡಿನ ಸದ್ದು ಕೇಳಿ ಬಂದಿದೆ.

News

Shimoga: ಗಂಡು ಮಗುವಿಗೆ ಜನ್ಮ ನೀಡಿದ ಬಾಣಂತಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Shimoga: ಖಾಸಗಿ ಆಸ್ಪತ್ರೆಯಲ್ಲಿ ಆರು ದಿನದ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ್ದ ಬಾಣಂತಿಯೊಬ್ಬರು ಮೃತ ಹೊಂದಿದ ಘಟನೆಯೊಂದು ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಮಾಳುರು ಗ್ರಾಮದಲ್ಲಿ ಫೆ.16ರ ಭಾನುವಾರ ಈ ಘಟನೆ ನಡೆದಿದೆ.

News

Shimoga: ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ತಮ್ಮನ ಕೊಲೆ; ಅಣ್ಣ ಅರೆಸ್ಟ್‌

Shimoga: ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾ.ಪಂ ವ್ಯಾಪ್ತಿಯ ಅನುಪಿನಕಟ್ಟೆ ಲಂಬಾಣಿ ತಾಂಡದಲ್ಲಿ ಇಂದು ರವಿವಾರ (ಜ.12) ಬೆಳಗ್ಗೆ ಅಣ್ಣನೋರ್ವ ತಮ್ಮನ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.

latest

Shimoga: ಹಿಂದೂ ಜಾಗರಣ ವೇದಿಕೆ ಸಂಚಾಲಕನ ಮೇಲೆ ಹಲ್ಲೆ!!!

Shimogga: ಹಿಂದೂ ಜಾಗರಣ ವೇದಿಕೆ ಸಂಚಾಲಕ ಶಿವಕುಮಾರ್‌ ಮೇಲೆ ಶಿವಮೊಗ್ಗ ನಗರದ ತೀರ್ಥಹಳ್ಳಿ ಮುಖ್ಯರಸ್ತೆಯ ವಿಜಯ ಮೋಟಾರ್ಸ್‌ ಮುಂಭಾಗದ ರಸ್ತೆಯಲ್ಲಿ ಹಲ್ಲೆ ನಡೆದಿದೆ. ನಡುರಸ್ತೆಯಲ್ಲಿ ಅಡ್ಡಗಟ್ಟಿ ಹಲ್ಲೆ ನಡೆದಿದ್ದು ಈ ಕುರಿತು ಮಾಧ್ಯಮವೊಂದು ವರದಿ ಮಾಡಿದೆ. ಸ್ಕೂಟಿ ಹಾಗೂ…

News

Love Jihad: ಶಿವಮೊಗ್ಗದಲ್ಲಿ ಲವ್‌ಜಿಹಾದ್‌? ಯುವಕ-ಯುವತಿ ಅಪ್ಪಿಕೊಂಡು ಕುಳಿತಿರುವ ವೀಡಿಯೋ ವೈರಲ್‌!!!

Love Jihad: ಶಿವಮೊಗ್ಗದಲ್ಲಿ (Shimoga) ದಲ್ಲಿ ಲವ್‌ಜಿಹಾದ್‌ ನಡೆಯುತ್ತಿದೆ ಎಂದು ಹಿಂದೂಪರ ಸಂಘಟನೆಗಳು ಶಂಕೆ ವ್ಯಕ್ತಪಡಿಸಿದೆ. ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿರುವ ಈ ವೀಡಿಯೋ ನೋಡಿ ಅನುಮಾನವನ್ನು ವ್ಯಕ್ತಪಡಿಸಲಾಗಿದೆ. ಈ ಕುರಿತು ಆರೋಪವೊಂದು ಕೇಳಿ ಬಂದಿದೆ. ಈ ಕುರಿತು…

National

Shimoga: ತುಂಬು ಗರ್ಭಿಣಿ ಆನೆಯ ಬಾಲಕ್ಕೆ ಮಚ್ಚಿನೇಟು!!!

Shimoga: ಸಕ್ರೆಬೈಲು ಆನೆ ಬಿಡಾರದ ತುಂಬು ಗರ್ಭಿಣಿ ಭಾನುಮತಿಗೆ ಹಲ್ಲೆಯಾಗಿರುವ ಘಟನೆಯೊಂದು ನಡೆದಿದೆ. ಆನೆಯ ಬಾಲ ತುಂಡಾಗುವಷ್ಟು ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದ್ದು, ನಿಜಕ್ಕೂ ಖೇದಕರ ಸಂಗತಿ ಎಂದೇ ಹೇಳಬಹುದು. ಭಾನುಮತಿ ಆನೆ ತುಂಬು ಗರ್ಭಿಣಿಯಾಗಿದ್ದು, ಈ…