ಶಿವಮೊಗ್ಗ: ಬ್ಯಾಂಕಿಗೆ ಬಂದ ಜಿಂಕೆ!
ಶಿವಮೊಗ್ಗ: ಶಂಕರಘಟ್ಟದಲ್ಲಿ ಇರುವ ಡಿಸಿಸಿ ಬ್ಯಾಂಕ್ ಗೆ ನುಗ್ಗಿದ ಜಿಂಕೆಯನ್ನು ಅರಣ್ಯ ಇಲಾಖೆ ವನ್ಯಜೀವಿ ವಿಭಾಗದ ಸಿಬ್ಬಂದಿ ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿ ದ್ದಾರೆ. ನಾಯಿಗಳಿಂದ ತಪ್ಪಿಸಿ ಕೊಳ್ಳುವ ಭರದಲ್ಲಿ ಜಿಂಕೆ ಕುವೆಂಪು ವಿವಿ ಆವರಣದಿಂದ ಜಿಗಿದು ಡಿಸಿಸಿ…
ಶಿವಮೊಗ್ಗ: ಶಂಕರಘಟ್ಟದಲ್ಲಿ ಇರುವ ಡಿಸಿಸಿ ಬ್ಯಾಂಕ್ ಗೆ ನುಗ್ಗಿದ ಜಿಂಕೆಯನ್ನು ಅರಣ್ಯ ಇಲಾಖೆ ವನ್ಯಜೀವಿ ವಿಭಾಗದ ಸಿಬ್ಬಂದಿ ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿ ದ್ದಾರೆ. ನಾಯಿಗಳಿಂದ ತಪ್ಪಿಸಿ ಕೊಳ್ಳುವ ಭರದಲ್ಲಿ ಜಿಂಕೆ ಕುವೆಂಪು ವಿವಿ ಆವರಣದಿಂದ ಜಿಗಿದು ಡಿಸಿಸಿ…
Shimogga: ಶಿವಮೊಗ್ಗ ಜಿಲ್ಲೆಯಲ್ಲಿ ದುಷ್ಕರ್ಮಿಗಳು ಹಿಂದೂ ದೇವರಿಗೆ ಅವಮಾನ ಮಾಡಿದ ಘಟನೆ ನಡೆದಿದೆ. ಹೀಗಾಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
Shimogga: ವ್ಯಕ್ತಿಯೋರ್ವನನ್ನು ದುಷ್ಕರ್ಮಿಗಳ ತಂಡ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗದ ಕುಂಸಿಯಲ್ಲಿ ಭಾನುವಾರ ರಾತ್ರಿ (ಜೂ.29) ನಡೆದಿದೆ.
Shimogga: ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಬಿಜೆಪಿ ಹಾಗೂ ಸಂಘ ಪರಿವಾರದವರಿಗೆ ಒಂದು ಶವ ಸಿಕ್ಕರೂ ಅದರ ಮೇಲೆ ರಾಜಕೀಯ ಮಾಡುತ್ತಾರೆ. ಬಿಜೆಪಿಯವರಿಗೆ ಮುಸ್ಲಿಮರ ಬಗ್ಗ ಕೆಟ್ಟ ಅಭಿಪ್ರಾಯವಿದೆ ಎಂದು ಹೇಳಿದ್ದಾರೆ.
Shimogga: ಬೇಟೆಗೆ ತೆರಳಿದ್ದ ಸಂದರ್ಭದಲ್ಲಿ ಬಂದೂಕು ಮಿಸ್ಫೈರ್ ಆಗಿ ಯುವಕನೋರ್ವ ಸಾವಿಗೀಡಾದ ಘಟನೆ ತೀರ್ಥಹಳ್ಳಿಯಲ್ಲಿ ಕಟ್ಟೆಹಕ್ಲು ಗ್ರಾಮದಲ್ಲಿ ನಡೆದಿದೆ.
Shimogga: ಬೈಕ್ ನಿಯಂತ್ರಣ ತಪ್ಪಿ ಬಿದ್ದು ನವವಿವಾಹಿತ ಸಾವಿಗೀಡಾದ ಘಟನೆ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಹರೂರು ಗ್ರಾಮದ ಕೆರೆ ಏರಿ ಮೇಲೆ ಸೋಮವಾರ ರಾತ್ರಿ ನಡೆದಿರುವ ಕುರಿತು ವರದಿಯಾಗಿದೆ.
Shimogga: ತಿರುಪತಿಯಿಂದ ಶಿವಮೊಗ್ಗಕ್ಕೆ ಹೊರಟಿದ್ದ ಸ್ಟಾರ್‌ಏರ್‌ಲೈನ್ ವಿಮಾನವು ವಿಪರೀತ ಮಳೆ ಕಾರಣದಿಂದಾಗಿ ಶಿವಮೊಗ್ಗದಲ್ಲಿ ಇಳಿಯದೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿರುವ ಘಟನೆ ಭಾನುವಾರ ನಡೆ ದಿದೆ.
ಕೆಲ ವರ್ಷಗಳ ಹಿಂದೆ ಭಟ್ಕಳದಲ್ಲಿ 2 ವರ್ಷದ ಮಗು ಪ್ಯಾಂಟಿನ ಬಟನ್ ನುಂಗಿದ್ದ ಘಟನೆ ವರದಿಯಾಗಿತ್ತು.. ಆದರೆ ಇದೀಗ ಶಿವಮೊಗ್ಗದ 1 ವರ್ಷದ ಮಗು ಆಟವಾಡುತ್ತಾ ಮೀನನ್ನು ನುಂಗಿದೆ. ಇದನ್ನೂ ಓದಿ: Dharmasthala: ಧರ್ಮಸ್ಥಳದ ಭಕ್ತಾದಿಗಳಿಗೆ ಭರ್ಜರಿ ಗುಡ್…
ಶಿವಮೊಗ್ಗ: ಹಿಂದೂ ಕಾರ್ಯಕರ್ತ ಹರ್ಷನ ಮನೆಯವರಿಗೆ ಸೋಮವಾರ ತಡರಾತ್ರಿ ಮಾರಕಾಸ್ತ್ರಗಳನ್ನು ಹಿಡಿದು ಬೈಕ್‌ನಲ್ಲಿ ಕೂಗುತ್ತಾ ಓಡಾಡಿದ ಅನ್ಯಕೋಮಿನ ಯುವಕರ ಗುಂಪು ಬೆದರಿಕೆ ಹಾಕಿದ ಘಟನೆ ನಡೆದಿದೆ. ಅಲ್ಲದೆ, ಓರ್ವ ಯುವಕನ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದು, ಶಿವಮೊಗ್ಗದಲ್ಲಿ…
19 ವರ್ಷದ ಯುವತಿಯೋರ್ವಳು ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಬಂದಿದ್ದು ಆದರೆ ಮಗುವಿಗೆ ಜನ್ಮ ನೀಡಿ, ಬಳಿಕ ಶೌಚಾಲಯದ ಬಳಿ ಮಗು ಇಟ್ಟು ಪರಾರಿಯಾಗಿರುವ ಘಟನೆ ನಡೆದಿದೆ. ಪೊಲೀಸರು ಆಕೆಯನ್ನು ಪತ್ತೆ ಹಚ್ಚಿರುವ ಘಟನೆ ಕೂಡಾ ನಡೆದಿದೆ. ಈ…