ಭಾನುವಾರ, 25 ಅಕ್ಟೋಬರ್ 2026
Trending

Shiradi ghat

News

ಶಿರಾಡಿ ಘಾಟಲ್ಲಿ ಗುಡ್ಡ ಕುಸಿತ!!

ಹಾಸನ ಭಾಗದಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು, ಸಕಲೇಶಪುರ ತಾಲೂಕಿನ ಶಿರಾಡಿ ಘಾಟ್ ವ್ಯಾಪ್ತಿಯ ಕಪ್ಪಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ (ಬೆಂಗಳೂರು-ಮಂಗಳೂರು ರಸ್ತೆ) ಭಾರಿ ಪ್ರಮಾಣದಲ್ಲಿ ಗುಡ್ಡ ಕುಸಿತ ಉಂಟಾಗಿದೆ.  ಘಟನೆ ಸಂಭವಿಸುತ್ತಿದ್ದಂತೆ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿ…

News

Shiradi Ghat: ಶಿರಾಡಿ ಘಾಟ್‌ನಲ್ಲಿ ರೈಲು-ರೋಡ್‌ ಸುರಂಗ ಮಾರ್ಗದ ಸಮೀಕ್ಷೆಗೆ ಕೇಂದ್ರ ಹೆದ್ದಾರಿ ಸಚಿವಾಲಯದಿಂದ ಸಮಿತಿ ರಚನೆ

Shiradi Ghat: ಮಂಗಳೂರು-ಬೆಂಗಳೂರು ಹೈಸ್ಪೀಡ್‌ ಕಾರಿಡಾರ್‌ಗೆ ಸಂಬಂಧಪಟ್ಟಂತೆ ಹಾಸನದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಶಿರಾಡಿ ಘಾಟ್‌ನಲ್ಲಿ ಸುರಂಗ ಮಾರ್ಗ ಸೇರಿದಂತೆ ರೈಲ್ವೇ ಮತ್ತು ಹೆದ್ದಾರಿಗಳ ಸಮಗ್ರ ಅಭಿವೃದ್ಧಿಗೆ ಜಂಟಿ ಸಮೀಕ್ಷೆ ಮಾಡಲಾಗುವುದು. ಕೇಂದ್ರ ಸರಕಾರ ತಜ್ಞರ…

News

Shiradi Ghat: ಶಿರಾಡಿಘಾಟ್‌ನಲ್ಲಿ ರಸ್ತೆಗೆ ಬಿದ್ದಿದ್ದ ಮಣ್ಣಿನ ತೆರವು ಕಾರ್ಯ ಪೂರ್ಣ- ಏಕಮುಖ ಸಂಚಾರಕ್ಕೆ ಅವಕಾಶ

Shiradi Ghat: ಭಾರಿ ಮಳೆಗೆ ರಾಷ್ಟ್ರೀಯ ಹೆದ್ದಾರಿ 75ರ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಬಳಿ ಜೂನ್ 25ರ ಮಧ್ಯರಾತ್ರಿ ಸಂಭವಿಸಿದ ಗುಡ್ಡಕುಸಿತದಲ್ಲಿ ಮಣ್ಣು ತೆರವು

News

Hasana: ಭಾರೀ ಮಳೆಯಿಂದ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ನಲ್ಲಿ ಹಲವೆಡೆ ಭೂಕುಸಿತ!

Hasana: ವರುಣನ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ನಲ್ಲಿ ಭೂಕುಸಿತ ಸೃಷ್ಟಿಯಾಗಿದೆ. 

News

Hassan: ಮದುವೆಗೆಂದು ಬೆಂಗಳೂರಿನಿಂದ ಮಂಗಳೂರಿಗೆ ಹೊರಟಿದ್ದ ಬಸ್‌ ಶಿರಾಡಿ ಘಾಟಿನಲ್ಲಿ ಪಲ್ಟಿ

Hassan: ಮದುವೆಗೆ ಹೊರಟಿದ್ದ ಖಾಸಗಿ ಬಸ್‌ ಶಿರಾಟಿ ಘಾಟ್‌ನಲ್ಲಿ ಅಪಘಾತಕ್ಕೀಡಾದ ಘಟನೆ ನಡೆದಿದೆ. ಬೆಂಗಳೂರಿನಿಂದ-ಮಂಗಳೂರಿಗೆ ಹೊರಟಿದ್ದ ಖಾಸಗಿ ಬಸ್‌, ಇಂದು (ಮೇ 13) ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಶಿರಾಡಿ ಘಾಟ್‌ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. 

News

Shirdi Ghat: ಶಿರಡಿ ಘಾಟ್ : ಮಾ.15ರಿಂದ ಏಕಮುಖ ಸಂಚಾರ!

Shirdi Ghat: ಶಿರಾಡಿ ಘಾಟಿಯಲ್ಲಿ (Shirdi Ghat) ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಯನ್ನು ಜೂ. 30ರೊಳಗೆ ಪೂರ್ಣಗೊಳಿಸಬೇಕಿರುವ ಹಿನ್ನೆಲೆಯಲ್ಲಿ ಒಂದು ತಿಂಗಳು ವಾಹನ ಸಂಚಾರ ಸ್ಥಗಿತಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಾಡಿದ ಮನವಿಯನ್ನು ಜಿಲ್ಲಾಡಳಿತ ತಿರಸ್ಕರಿಸಿದ್ದು.

News

ಶಿರಾಡಿ ಘಾಟ್‌ನ ದೊಡ್ಡತಪ್ಲುವಿನಲ್ಲಿ ಮತ್ತೆ ಭಾರಿ ಭೂಕುಸಿತ : ಮಣ್ಣಿನಡಿಯಲ್ಲಿ 2 ಕಂಟೈನರ್‌ : ಸಂಚಾರ ಸಂಪೂರ್ಣ ಬಂದ್

Shiradi Ghat: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಸುರುಯುತ್ತಿರುವ ಭಾರಿ ಮಳೆಯಿಂದಾಗಿ ರಸ್ತೆ ಸಂಚಾರ ಹದಗೆಟ್ಟಿದೆ. ಮೇಲಿಂದ ಮೇಲೆ ಗುಡ್ಡ ಕುಸಿತದ ಪರಿಣಾಮ ವಾಹನಗಳು ಓಡಾಡಲು ಆಗದ ಪರಿಸ್ಥಿತಿ ಎದುರಾಗಿದೆ.

News

Shiradi Ghat: ಶಿರಾಡಿ ಘಾಟ್ ಮತ್ತೆ ಬಂದ್, ಭಾರೀ ಭೂಕುಸಿತ ಸಂಚಾರ ಅಸ್ತವ್ಯಸ್ತ !

Shiradi Ghat: ವರುಣನ ರುದ್ರ ನರ್ತನಕ್ಕೆ ಮಲೆನಾಡು, ಕರಾವಳಿ ನಲುಗಿ ಹೋಗುತ್ತಿದೆ. ದಿನದಿಂದ ದಿನಕ್ಕೆ ಮಳೆಯ ಅಬ್ಬರ ಹೆಚ್ಚುತ್ತಿದ್ದು ಜನ ಓಡಾಡುವ ರಸ್ತೆಗಳ ಸಂಪರ್ಕ ಕಡಿತಗೊಳ್ಳುತ್ತಿದೆ. ಈಗಾಗಲೇ ಮಂಗಳೂರು-ಬೆಂಗಳೂರು ರೈಲು ಸಂಚಾರ ಸ್ಥಗಿತಗೊಂಡಿದ್ದು, ಇದೀಗ ಶಿರಾಡಿ ಘಾಟ್‌ (Shiradi…

News

Charmadi Ghat: ಶಿರಾಡಿ ನಂತರ ಇದೀಗ ಚಾರ್ಮಾಡಿ ಘಾಟಿಯಲ್ಲೂ ಭೂಕುಸಿತದ ಆತಂಕ; ಜಿಲ್ಲಾಡಳಿತದಿಂದ ಕಟ್ಟೆಚ್ಚರದ ಆದೇಶ

Charmadi Ghat: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ವಾಹನ ಸಂಚಾರ ಹೆಚ್ಚಾಗಿದ್ದು, ಇದೀಗ ಚಾರ್ಮಾಡಿ ಘಾಟಿಯಲ್ಲಿ ಕೂಡಾ ಭೂಕುಸಿತದ ಆತಂಕ ಎದುರಾಗಿದೆ.