ಸೋಮವಾರ, 26 ಅಕ್ಟೋಬರ್ 2026
Trending

Shiradi ghat

latest

Shiradi Ghat Accident: ಶಿರಾಡಿಘಾಟ್‌ನಲ್ಲಿ ಗ್ಯಾಸ್‌ ಟ್ಯಾಂಕರ್‌ ಪಲ್ಟಿ, ಗ್ಯಾಸ್‌ ಸೋರಿಕೆ, ವಾಹನ ಸಂಚಾರ ಸ್ಥಗಿತ

Shiradi Ghat: ಶಿರಾಡಿ ಘಾಟ್‌ನಲ್ಲಿ ಗ್ಯಾಸ್‌ ಟ್ಯಾಂಕರೊಂದು ಪಲ್ಟಿಯಾಗಿ ಬಿದ್ದಿರುವ ಪರಿಣಾಮ ಗ್ಯಾಸ್‌ ಸೋರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಆತಂಕ ಸೃಷ್ಟಿಯಾಗಿದ್ದು, ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ಇದನ್ನೂ ಓದಿ: Rameshwaram Cafe: ಬೆಂಗಳೂರು ಕೆಫೆ ಸ್ಫೋಟ ಪ್ರಕರಣಕ್ಕೆ ಹೊಸ ತಿರುವು :…

latest

ಶಿರಾಡಿ ಘಾಟ್ ಗೆ ಬದಲಿ ರಸ್ತೆ ಮೂಲಕ ಏಕಮುಖ
ಸಂಚಾರ – ಜಿಲ್ಲಾಡಳಿತ ಅವಕಾಶ

ಸಕಲೇಶಪುರ ತಾಲೂಕಿನ ಕೆಸಗನಹಳ್ಳಿ ಸಮೀಪಲೋಕೋಪಯೋಗಿ ಇಲಾಖೆ ವತಿಯಿಂದನಿರ್ಮಿಸಲಾಗಿರುವ ಹೊಸ ರಸ್ತೆಯಲ್ಲಿ ಶಿರಾಡಿ ಘಾಟಿಗೆಹೋಗಲು 20 ಟನ್‌ಗಿಂತ ಹೆಚ್ಚಿನ ಭಾರದ ವಾಹನಗಳುಏಕಮುಖವಾಗಿ ಸಂಚರಿಸಲು ಹಾಸನ ಜಿಲ್ಲಾಧಿಕಾರಿ ಆರ್.ಗಿರೀಶ್ ಅವಕಾಶ ಕಲ್ಪಿಸಿದ್ದಾರೆ. ಬೆಳಗ್ಗೆ 6ರಿಂದ ಬೆಳಗ್ಗೆ 8ರ ವರೆಗೆ ಮಂಗಳೂರಿನಿಂದ ಬೆಂಗಳೂರು…

ದಕ್ಷಿಣ ಕನ್ನಡ

ಶಿರಾಡಿ ಘಾಟ್ ವಾಹನ ಸಂಚಾರಕ್ಕೆ ಮುಕ್ತ | ಆದರೆ ಷರತ್ತು ಅನ್ವಯ

ಕರಾವಳಿಯಾದ್ಯಂತ ಭಾರೀ ಮಳೆ ಹಾಗೂ ಶಿರಾಡಿ ಘಾಟಿನಲ್ಲಿ ಅಲ್ಲಲ್ಲಿ ರಸ್ತೆಗಳು ಬಿರುಕು ಬಿಟ್ಟಿದ್ದರಿಂದ ವಾಹನ ಸಂಚಾರಕ್ಕೆ ತಡೆ ಏರಿತ್ತು. ಜುಲೈ 15 ರಿಂದ ಇಲ್ಲಿಯವರೆಗೆ ಈ ರಸ್ತೆಯಲ್ಲಿ ಎಲ್ಲ ರೀತಿಯ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ಆದರೆ ಈಗ…

ದಕ್ಷಿಣ ಕನ್ನಡ

ಶಿರಾಡಿ ಘಾಟ್ ಆಯ್ತು, ಈಗ ಚಾರ್ಮಾಡಿ ಘಾಟ್ ಕೂಡಾ‌ ಬಂದ್ !!!

ಮಂಗಳೂರು: ಕರಾವಳಿಯಾದ್ಯಂತ ಭಾರೀ ಮಳೆಯಿಂದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಭೂ ಕುಸಿತವಾಗಿದ್ದು ರಾಷ್ಟ್ರೀಯ ಹೆದ್ದಾರಿ 75 ಬಂದ್ ಮಾಡಲಾಗಿದೆ. ಆದ್ರೆ ಶಿರಾಡಿಘಾಟ್ ನ ಪರ್ಯಾಯ ಮಾರ್ಗದಲ್ಲಿ ಲಘು ವಾಹನಗಳು ಸಂಚರಿಸಲು ಅವಕಾಶ ನೀಡಿ ಹಾಸನ ಡಿಸಿ ಆರ್…

ದಕ್ಷಿಣ ಕನ್ನಡ

ಶಿರಾಡಿಘಾಟ್ ಭೂಕುಸಿತ ; ಪರ್ಯಾಯ ಮಾರ್ಗದ ಮೂಲಕ ವಾಹನ ಸಂಚಾರಕ್ಕೆ ಅವಕಾಶ

ಹಾಸನ: ಶಿರಾಡಿಘಾಟ್ ನಲ್ಲಿ ಭೂಕುಸಿತ ಉಂಟಾದ ಹಿನ್ನೆಲೆ ಬೆಂಗಳೂರಿನಿಂದ ಮಂಗಳೂರಿಗೆ ಹೋಗುವ ವಾಹನಗಳು ಏಕಮುಖವಾಗಿ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ. ಲಘು ವಾಹನಗಳಿಗೆ ಶಿರಾಡಿಘಾಟ್ ನಲ್ಲೇ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಅವಕಾಶ ನೀಡಲಾಗಿದೆ. ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ಶಿರಾಡಿಘಾಟ್ ನಲ್ಲೇ…

latest

ಶಿರಾಡಿಘಾಟ್‌ನಲ್ಲಿ ಮತ್ತೆ ಕುಸಿದ ಭೂಮಿ!!; ಸಂಚಾರ ನಿಷೇಧ

ಸಕಲೇಶಪುರ: ಶಿರಾಡಿಘಾಟ್‌ನಲ್ಲಿ ಮತ್ತೆ ಭೂಕುಸಿತವಾಗುತ್ತಿರುವ ಹಿನ್ನೆಲೆಯಲ್ಲಿ ಘನ ವಾಹನಗಳ ಸಂಚಾರ ನಿಷೇಧ ಮಾಡಲಾಗಿದೆ. ಇಂದು ಮಧ್ಯಾಹ್ನದ ವೇಳೆಗೆ, ರಾಜಧಾನಿ ಬೆಂಗಳೂರು ಹಾಗೂ ಬಂದರು ನಗರಿ ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75 ರ ಬಳಿ ಮತ್ತೆ…

ದಕ್ಷಿಣ ಕನ್ನಡ

ಸದ್ಯದಲ್ಲೇ ಬಂದ್ ಆಗುತ್ತಾ ಶಿರಾಡಿಘಾಟ್ !??

ಸದ್ಯದಲ್ಲೇ ಶಿರಾಡಿ ಘಾಟ್ ಆಗುವ ಸಾಧ್ಯತೆ ಇದೆ. ಹೆದ್ದಾರಿ ಕಾಮಗಾರಿ ನಡೆಸುವ ಸಲುವಾಗಿ ಶಿರಾಡಿ ರಸ್ತೆಯನ್ನು ಸುಮಾರು ನಾಲ್ಕು ತಿಂಗಳುಗಳ ಕಾಲ ಬಂದ್ ಮಾಡುವ ವಿಚಾರವಾಗಿ ಮತ್ತೆ ಚರ್ಚೆ ಶುರುವಾಗಿದ್ದು, ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ, ದೋಣಿಗಾಲ್ ನಿಂದ…