ಶಿರಡಿ ಸಾಯಿಬಾಬಾ ದೇವಸ್ಥಾನದ ಧ್ವನಿ ವರ್ಧಕದ ಬಗ್ಗೆ ಹೀಗೆ ಮನವಿ ಮಾಡಿದ ಎಂಎನ್‌ಎಸ್!
ರಾಜ್ಯದಲ್ಲಿ ಮಸೀದಿಗಳ ಧ್ವನಿವರ್ಧಕ ತೆರವುಗೊಳಿಸುವ ಚರ್ಚೆಯ ನಡುವೆ ಎಂಎನ್‌ಎಸ್ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಧ್ವನಿವರ್ಧಕಗಳನ್ನು ಬಂದ್ ಮಾಡಬಾರದು ಎಂದು ಪ್ರತಿಭಟನೆ ಆರಂಭಿಸಿದ್ದಾರೆ. ಇತಿಹಾಸದಲ್ಲಿ ಇದೇ ಪ್ರಥಮ ಬಾರಿಗೆ ಶಿರಡಿ ಶ್ರೀಸಾಯಿಬಾಬಾ ದೇವಸ್ಥಾನದಲ್ಲಿ ಧ್ವನಿವರ್ಧಕಗಳಿಲ್ಲದೇ ರಾತ್ರಿ ಮತ್ತು ಬೆಳಗಿನ ಆರತಿ ನಡೆದಿದೆ. ರಾತ್ರಿ ಮತ್ತು ಮುಂಜಾನೆ ದೇವಸ್ಥಾನದಲ್ಲಿ ಧ್ವನಿವರ್ಧಕಗಳಿಲ್ಲದೇ ಆರತಿ, ಪೂಜೆ ನಡೆಯುತ್ತಿದೆ. ಈ ವಿಚಾರ ಮುಸ್ಲಿಂ ಸಮುದಾಯದವರು ಗಮನಕ್ಕೆ ಬಂದಿದ್ದು, ಸಾಯಿಬಾಬಾ ಮಂದಿರದಲ್ಲಿ ಧ್ವನಿವರ್ಧಕಗಳನ್ನು ಬಂದ್ ಮಾಡಬಾರದು ಎಂದು ಆಗ್ರಹಿಸಿದ್ದಾರೆ. ದೇವಸ್ಥಾನದವರು ನ್ಯಾಯಾಲಯದ ಆದೇಶದ ಮೇರೆಗೆ ದೇವಸ್ಥಾನದಲ್ಲಿ …
ಶಿರಡಿ ಸಾಯಿಬಾಬಾ ದೇವಸ್ಥಾನದ ಧ್ವನಿ ವರ್ಧಕದ ಬಗ್ಗೆ ಹೀಗೆ ಮನವಿ ಮಾಡಿದ ಎಂಎನ್‌ಎಸ್! Read More »