ಶಿವಮೊಗ್ಗ: ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ದೈಹಿಕ ಶಿಕ್ಷಕನ ಮೇಲೆ ಡಿಸ್ಕಸ್ ಬಿದ್ದು ಗಂಭೀರ ಗಾಯ
ಶಿವಮೊಗ್ಗ: ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಡಿಸ್ಕಸ್ ತಲೆಗೆ ಬಿದ್ದು ಶಿಕ್ಷಕರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯಲ್ಲಿ ನಡೆದಿದೆ. ಗಾಯಗೊಂಡ ದೈಹಿಕ ಶಿಕ್ಷಕರನ್ನು ಕೂಡಲೇ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಿದ್ದು, ಪ್ರಥಮ…










