ಭಾನುವಾರ, 25 ಅಕ್ಟೋಬರ್ 2026
Trending

Shivamogga politician news

News

ಶಿವಮೊಗ್ಗ: 2ನೇ ಪತ್ನಿ ಆತ್ಮಹತ್ಯೆ: ಪರಸ್ತ್ರೀ ಸಂಗ ಆರೋಪ, ಬಿಜೆಪಿ ಮುಖಂಡ ಬಂಧನ

ಶಿವಮೊಗ್ಗ: ಜಿಲ್ಲೆಯ ಸೊರಬದ ಬಿಜೆಪಿ ಮುಖಂಡನನ್ನು ಪೊಲೀಸರು ಬಂಧನ ಮಾಡಿದ್ದಾರೆ. ಪ್ರಭು ಮೇಸ್ತ್ರಿ ಬಂಧಿತ ಆರೋಪಿ ಮುಖಂಡ. ಸೊರಬ ಪುರಸಭೆ ಮಾಜಿ ಅಧ್ಯಕ್ಷ, ಹಾರ್ಡ್‌ವೇರ್‌ ವ್ಯವಹಾರ ಜೊತೆ ಪ್ರಭು ಮೇಸ್ತ್ರಿ ರಾಜಕೀಯದಲ್ಲೂ ಗುರುತಿಸಿಕೊಂಡವರು. ಭಾನುವಾರ ಪ್ರಭು ಮೇಸ್ತ್ರಿ ಪತ್ನಿ…