Interesting
ಶಿವಮೊಗ್ಗ : ಯುವಕನ ಮೇಲೆ ತೀವ್ರ ಹಲ್ಲೆ!
ಶಿವಮೊಗ್ಗ ನಗರದ ರಾಗಿಗುಡ್ಡದಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ (Shivamogga Attack) ನಡೆಸಿದ್ದರಿಂದ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಶಿವಮೊಗ್ಗ ನಗರದಲ್ಲಿ ನಿನ್ನೆ ತಡರಾತ್ರಿ ಯುವಕನೊಬ್ಬನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಲಾರಿ…

