News
Puttur: ಶಿವಾನಿ ಡಿ. ಗೌಡ ಅವರಿಗೆ ಬೀದರ್ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯದಿಂ ದ ಪಿಎಚ್ ಡಿ ಪದವಿ!
Puttur: ಮಂಗಳೂರಿನ ಮೀನುಗಾರಿಕಾ ಮಹಾವಿದ್ಯಾಲಯದ ಜಲಕೃಷಿ ವಿಭಾಗದ ವಿದ್ಯಾರ್ಥಿನಿ ಶಿವಾನಿ ಡಿ. ಗೌಡ ಅವರಿಗೆ ಬೀದರ್ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯ ಪಿಎಚ್ ಡಿ ಪದವಿ ದೊರಕಿದೆ .


