ಶನಿವಾರ, 24 ಅಕ್ಟೋಬರ್ 2026

Shivmogga

News

CM Siddaramaiah: ನಾನು ರಾಮ ಭಕ್ತ, ಅಯೋಧ್ಯೆಗೆ ತೆರಳಿ ರಾಮನ ದರ್ಶನ ಪಡೆದೇ ತೀರುತ್ತೇನೆ – ಸಿಎಂ ಸಿದ್ದರಾಮಯ್ಯ !!

  C M Siddaramaiah: ನಾನು ಅಯೋಧ್ಯೆಗೆ ತೆರಳುತ್ತೇನೆ, ಅಯೋಧ್ಯೆಗೆ ಹೋಗಿ ರಾಮನ ದರ್ಶನ ಪಡೆಯುತ್ತೇನೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah)ಅವರು ಹೇಳಿದ್ದಾರೆ. ಹೌದು, ಅಯೋಧ್ಯೆಯ ರಾಮ ಮಂದಿರ(Ayodhya rama mandir) ಟ್ರಸ್ಟ್ ಮಂದಿರದ ಉದ್ಘಾಟನೆಗೆ ಬರುವಂತೆ…

latest

ಇಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿ ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಶಿವಮೊಗ್ಗ: ಜವಾಹರ್‌ಲಾಲ್ ನೆಹರೂ ಇಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿಯೊಬ್ಬ, ಹಾಸ್ಟೆಲ್ ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರೋ ಘಟನೆ ನಡೆದಿದೆ. ನೇಣು ಬಿಗಿದುಕೊಂಡ ವಿದ್ಯಾರ್ಥಿ ಕಲುಬುರಗಿ ಮೂಲಕ ಸಂದೀಪ್ ಎಂದು ಗುರುತಿಸಲಾಗಿದೆ. ಮೃತ ಸಂದೀಪ್ ಜೆಎನ್‌ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಂಪ್ಯೂಟರ್…

Interesting

ವೇಗವಾಗಿ ಚಲಿಸುತ್ತಿದ್ದ ಕಾರಿಗೆ ಬಲಿಯಾಯ್ತು ಏಳು ಎಮ್ಮೆಗಳು | ಕಾರು ಡಿಕ್ಕಿ ಹೊಡೆದ ರಭಸಕ್ಕೆ ರಸ್ತೆಯ ನಡುವೆಯೇ ಒದ್ದಾಡಿ ಪ್ರಾಣ ಬಿಟ್ಟ ಮೂಕ ಪ್ರಾಣಿಗಳು

ಶಿವಮೊಗ್ಗ: ಅತಿಯಾದ ವೇಗದಿಂದ ಚಲಿಸುತ್ತಿದ್ದ ಮಾರುತಿ ಬ್ರೆಜ್ಞಾ ಕಾರು ಏಳು ಎಮ್ಮೆಗಳಿಗೆ ಡಿಕ್ಕಿ ಹೊಡೆದು, ಅವುಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ನಗರದ ಸಾಗರ ರಸ್ತೆಯ ಗಾಡಿಕೊಪ್ಪ ಚಾನಲ್ ಬಳಿ ನಡೆದಿದೆ. ಕಾರು, ವಿದ್ಯಾನಗರದಿಂದ ಸಾಗರ ಕಡೆಗೆ ಹೊರಟಿದ್ದು,…

Education

ಕಾಲೇಜುಗಳಿಗೆ ರಜೆ ಎಂಬ ಸುದ್ದಿ ವೈರಲ್ |ಡಿಡಿಪಿಯಿಂದ ಖಡಕ್ ವಾರ್ನಿಂಗ್

ಶಿವಮೊಗ್ಗ:ಮಾ. 7 ರ ಸೋಮವಾರದಂದು ಶಿವಮೊಗ್ಗದಲ್ಲಿ ಕಾಲೇಜ್ ಗಳಿಗೆ ರಜೆ ನೀಡಲಾಗಿದೆ ಎಂದು ಯಾರೋ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡಿದ್ದು, ಇದೀಗ ಡಿಡಿಪಿ ಅವರು ಸ್ಪಷ್ಟನೆ ನೀಡಿದ್ದಾರೆ. “ದಿನಾಂಕ 07/03/2022ರಂದು ಯಾವುದೇ ಕಾಲೇಜುಗಳಿಗೆ ರಜೆ ಇರುವುದಿಲ್ಲ.ಪರೀಕ್ಷೆಗಳು…

ದಕ್ಷಿಣ ಕನ್ನಡ

ಬಜರಂಗದಳ ಕಾರ್ಯಕರ್ತ ಹರ್ಷನ ಕಗ್ಗೊಲೆಯನ್ನು ವ್ಯಾಪಕವಾಗಿ ಖಂಡಿಸಿದ ರಾಮ್ ಸೇನೆ !! | ಸರ್ಕಾರದ ವಿರುದ್ಧ ತೀವ್ರವಾಗಿ ಹರಿಹಾಯ್ದ ಜಿಲ್ಲಾಧ್ಯಕ್ಷ ಕಿರಣ್ ಅಮೀನ್ | ಎಸ್ ಡಿಪಿಐ, ಪಿಎಫ್ಐ ಬ್ಯಾನ್ ಮಾಡದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ

ಇತ್ತೀಚಿಗೆ ಶಿವಮೊಗ್ಗದಲ್ಲಿ ನಡೆದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆಯನ್ನು ರಾಮ್ ಸೇನೆ, ದಕ್ಷಿಣ ಕನ್ನಡ ಜಿಲ್ಲೆ ವ್ಯಾಪಕವಾಗಿ ಖಂಡಿಸಿದ್ದು, ಜಿಲ್ಲಾಧ್ಯಕ್ಷರಾದ ಕಿರಣ್ ಅಮೀನ್ ಉರ್ವಸ್ಟೋರ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈವತ್ತಿನ ದಿನದಲ್ಲಿ ಬಿಜೆಪಿ ಸರಕಾರ ಅಧಿಕಾರಲ್ಲಿ ಇದೆ ಅನ್ನೋದಾದ್ರೆ…

News

ಸದ್ಯ ಬೂದಿ ಮುಚ್ಚಿದ ಕೆಂಡದಂತಿದೆ ಶಿವಮೊಗ್ಗ ನಗರದ ಪರಿಸ್ಥಿತಿ !! | ನಗರದಾದ್ಯಂತ ಪೊಲೀಸ್ ಸರ್ಪಗಾವಲು | 2 ದಿನಗಳ ಕಾಲ ಕರ್ಫ್ಯೂ ಜಾರಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಭಾನುವಾರ ತಡರಾತ್ರಿ ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷನ ಕಗ್ಗೊಲೆಯಾಗಿತ್ತು. ನಿನ್ನೆ ಆತನ ಪಾರ್ಥಿವ ಶರೀರದ ಮೆರವಣಿಗೆಯ ವೇಳೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಅದಾದ ಬಳಿಕ ಶಿವಮೊಗ್ಗ ನಗರದಾದ್ಯಂತ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದರೂ ಸದ್ಯ ಬೂದಿ ಮುಚ್ಚಿದ ಕೆಂಡದಂತಾಗಿದೆ. ಕೋಮು…

Interesting

ಪರೀಕ್ಷೆಗಿಂತ ಹಿಜಾಬ್ ಮುಖ್ಯ ಎಂದು ಪಟ್ಟು ಹಿಡಿದು ಎಕ್ಸಾಮ್ ಬರೆಯದೆ ಹೊರನಡೆದ ವಿದ್ಯಾರ್ಥಿನಿಯರು

ಶಿವಮೊಗ್ಗ:ಹಿಜಾಬ್ ವಾದ -ವಿವಾದಗಳಿಗೆ ಎಲ್ಲರಿಗೂ ಸಮಾನತೆಯಂತೆ ಹೈಕೋರ್ಟ್‌ ಮೌಖಿಕ ಮಧ್ಯಂತರ ಆದೇಶ ನೀಡಿದ್ದು, ಮುಂದಿನ ಆದೇಶದ ತನಕ ಯಾವುದೇ ಧಾರ್ಮಿಕ ಗುರುತು ಹೊಂದಿರುವ ಬಟ್ಟೆಗಳನ್ನು ವಿದ್ಯಾರ್ಥಿಗಳು ಧರಿಸಬಾರದು ಎಂದು ತಿಳಿಸಿತ್ತು.ಆದರೆ ಇದಕ್ಕೆ ವಿರುದ್ಧವಾಗಿ ಶಿವಮೊಗ್ಗದಲ್ಲಿ ಹಿಜಾಬ್ ತೆಗೆಯುವುದಿಲ್ಲ, ಪರೀಕ್ಷೆ…

Interesting

ಶಿವಮೊಗ್ಗದಲ್ಲಿ ನಡೆಯಿತೊಂದು ಕೋತಿಯ ಭರ್ಜರಿ ಹುಟ್ಟುಹಬ್ಬ | ಖುದ್ದು ಸಚಿವರೇ ಸಾಕ್ಷಿಯಾಗಿದ್ದಾರೆ ಈ ಮಾರುತಿಯ ಬರ್ತಡೇ ಗೆ

ಸಾಮಾನ್ಯವಾಗಿ ಎಲ್ಲರೂ ಸಾಕುಪ್ರಾಣಿಗಳನ್ನು ತಮ್ಮ ಸಂಗಾತಿಗಳಂತೆ ಜೊತೆಯಲ್ಲಿಯೇ ಇರಿಸಿಕೊಳ್ಳಲು ಇಷ್ಟಪಡುತ್ತಾರೆ. ನಾಯಿ, ಬೆಕ್ಕು, ಮೊಲ ಮುಂತಾದವು ಜನರು ಇಷ್ಟಪಡುವ ಸಾಕುಪ್ರಾಣಿಗಳಾಗಿರುತ್ತವೆ. ಇವುಗಳ ಹೊರತಾಗಿ ಕೆಲವು ಅಸಾಮಾನ್ಯ ಪ್ರಾಣಿಗಳನ್ನೂ ಕೂಡ ನೀವು ಮನೆಯಲ್ಲಿ ಸಾಕುತ್ತಾರೆ. ಹಾಗೆಯೇ ಶಿವಮೊಗ್ಗದ ಮಹಿಳೆಯೊಬ್ಬರು ಮಂಗನ…