ಮೇಕೆದಾಟು ಪಾದಯಾತ್ರೆಗೆ ನಟ ಶಿವರಾಜ್ ಕುಮಾರ್ | ವೀಕೆಂಡ್ ಕರ್ಫ್ಯೂ ಕಾಲದ ಪಾದಯಾತ್ರೆಗೆ ಕ್ಷಣಗಣನೆ

ಬೆಂಗಳೂರು : ಜಿದ್ದಾಜಿದ್ದಿ ಹೋರಾಟಕ್ಕೆ ಕಾರಣವಾಗಿರುವ ಮೇಕೆದಾಟು ಪಾದಯಾತ್ರೆ ಆರಂಭವಾಗಲಿದ್ದು, ಈ ಐತಿಹಾಸಿಕ ಪಾದಯಾತ್ರೆಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಚಾಲನೆ ನೀಡಲಿದ್ದಾರೆ. ಇಂದಿನಿಂದ ಆರಂಭ ಆಗಲಿರುವ ಪಾದಯಾತ್ರೆಗೆ ಈಗಾಗಲೇ ಸಿದ್ಧತೆಗಳು ಪೂರ್ಣಗೊಂಡಿದ್ದು ಕಾಂಗ್ರೆಸ್ ಶಾಸಕರು, ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಸೇರಿದಂತೆ ಹಲವರು ಈ ಪಾದಯಾತ್ರೆ ಯಲ್ಲಿ ಪಾಲ್ಗೊಳ್ಳಲಿದ್ದಾರೆ. ಕರ್ನಾಟಕದಲ್ಲಿ ವೀಕೆಂಡ್‌ಕರ್ಪ್ಯೂ ಸೇರಿದಂತೆ ಹಲವು ಕಠಿಣ ನಿಯಮಗಳು ಜಾರಿಯಲ್ಲಿದ್ದು, ಅವುಗಳನ್ನೆಲ್ಲ ಲೆಕ್ಕಿಸದೇ ಕಾಂಗ್ರೆಸ್ ಪಾದಯಾತ್ರೆ ಮಾಡಿಯೇ ಸಿದ್ಧ ಎಂದು ಹೊರಟಿದ್ದು ಇದು ಕುಡಿಯುವ ನೀರಿಗಾಗಿ ನಡೆಯುವ …

ಮೇಕೆದಾಟು ಪಾದಯಾತ್ರೆಗೆ ನಟ ಶಿವರಾಜ್ ಕುಮಾರ್ | ವೀಕೆಂಡ್ ಕರ್ಫ್ಯೂ ಕಾಲದ ಪಾದಯಾತ್ರೆಗೆ ಕ್ಷಣಗಣನೆ Read More »