News
ದೇವಸ್ಥಾನದ ಉತ್ಸವದಲ್ಲಿ ಕೆಂಡಹಾಯ್ದ ಸಚಿವ ಶಿವರಾಮ ಹೆಬ್ಬಾರ
ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ನರೂರ ಗ್ರಾಮದ ವೀರಭದ್ರೇಶ್ವರ ಮತ್ತು ಚೌಡೇಶ್ವರಿ ದೇವಸ್ಥಾನದಲ್ಲಿ ಇಂದು ನಡೆದ ಗುಗ್ಗಳ ಉತ್ಸವದ ವೇಳೆ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಭಕ್ತರ ಜೊತೆಗೆ ತಾವೂ ಕೂಡ ಕೆಂಡ ಹಾಯ್ದಿದ್ದಾರೆ. ಐತಿಹಾಸಿಕ ಪ್ರಸಿದ್ಧ…

