latest
Shocking Video | ಮಲೆನಾಡಲ್ಲಿ ಶುರುವಾದ ಹೋರಿ ಬೆದರಿಸುವ ಹಬ್ಬ; ರೊಚ್ಚಿಗೆದ್ದ ಗೂಳಿ ದಾಳಿಗೆ ಇಬ್ಬರು ಬಲಿ !
ಜನಪದ ಕ್ರೀಡೆ, ಸಾಂಪ್ರದಾಯಿಕ ಹೋರಿ ಬೆದರಿಸುವ ಹಬ್ಬ ಮಲೆನಾಡಿನಲ್ಲಿ ಆರಂಭವಾಗಿದ್ದು, ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಗೂಳಿ ಮಾಡಿದ ಅವಂತಾರದಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಇದೀಗ ಘಟನೆಯ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಹೋರಿ ಬೆದರಿಸುವ ಹಬ್ಬ…

