latest
ಆಟವಾಡುವಾಗ ನಾಡಬಂದೂಕು ಟ್ರಿಗರ್ ಪ್ರೆಸ್ | 7 ವರ್ಷದ ಬಾಲಕ ಸಾವು, ಇಬ್ಬರು ಅರೆಸ್ಟ್
ನಾಡಬಂದೂಕಿನಿಂದ ಬಾಲಕನೊಬ್ಬನಿಗೆ ಆಕಸ್ಮಿಕವಾಗಿ ಗುಂಡು ತಗುಲಿ ಸಾವನ್ನಪ್ಪಿದ ಘಟನೆಯು ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕಾಡಶಿವನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಬಾಲಕ ಶಮಾ(7) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಯುಪಿ ಮೂಲದ ಅಮಿನುಲ್ಲಾ, ಸಮ್ಸೂನ್ ಕುಟುಂಬ ಮೂರು ದಿನದ ಹಿಂದಷ್ಟೆ ಕೂಲಿ…



