ಶೂಟಿಂಗ್ ವೇಳೆ ಕಾರು ಪಲ್ಟಿ, ಖ್ಯಾತ ನಟಿ ಸಮಂತಾ, ವಿಜಯ್ ದೇವರಕೊಂಡಗೆ ಗಂಭೀರ ಗಾಯ!

ಚಿತ್ರೀಕರಣದ ಸಂದರ್ಭದಲ್ಲಿ ಅವಘಡ ಉಂಟಾಗಿ ಖ್ಯಾತ ನಟಿ ಸಮಂತಾ ರುತ್ ಪ್ರಭು ಹಾಗೂ ನಟ ವಿಜಯ್ ದೇವರಕೊಂಡ ಗಾಯಗೊಂಡಿದ್ದಾರೆ. ‘ಖುಷಿ’ ಸಿನಿಮಾ ಚಿತ್ರೀಕರಣ ಕಾಶ್ಮೀರದಲ್ಲಿ ಭರದಿಂದ ನಡೆಯುತ್ತಿದೆ. ಚಿತ್ರೀಕರಣದ ಸಂದರ್ಭದಲ್ಲಿ ಕಾರ್ ಪಲ್ಟಿಯಾಗಿದ್ದು ಕಾರ್ ನಲ್ಲಿದ್ದ ವಿಜಯ್ ದೇವರಕೊಂಡ ಮತ್ತು ಸಮಂತಾ ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ. ಕಾರ್ ಚೇಸಿಂಗ್ ಆಕ್ಷನ್ ದೃಶ್ಯದ ಚಿತ್ರೀಕರಣ ಜಮ್ಮು ಮತ್ತು ಕಾಶ್ಮೀರದ ಪಹಲ್ ಗಂನಲ್ಲಿ ನಡೆಯುವ ವೇಳೆ ನಿಯಂತ್ರಣ ತಪ್ಪಿದ ಕಾರ್ ಕೊಳಕ್ಕೆ ಬಿದ್ದಿದೆ. ಚಿತ್ರೀಕರಣದ …

ಶೂಟಿಂಗ್ ವೇಳೆ ಕಾರು ಪಲ್ಟಿ, ಖ್ಯಾತ ನಟಿ ಸಮಂತಾ, ವಿಜಯ್ ದೇವರಕೊಂಡಗೆ ಗಂಭೀರ ಗಾಯ! Read More »