Browsing Tag

Shootout

Udupi: ಪೊಲೀಸರಿಂದ ಗುಂಡೇಟು ತಿಂದ ಇಸಾಕ್‌ ಜಿಲ್ಲಾ ಆಸ್ಪತ್ರೆಗೆ; ಮೂವರಿಗೆ ನ್ಯಾಯಾಂಗ ಬಂಧನ

Udupi: ಹಾಸನದಲ್ಲಿ ಬಂಧಿಸಲ್ಪಟ್ಟು ಉಡುಪಿಗೆ ಕರೆ ತರುವ ಸಂದರ್ಭದಲ್ಲಿ ಹಿರಿಯಡ್ಕ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪರಾರಿಯಾಗಲೆತ್ನಿಸಿ ಪೊಲೀಸರಿಂದ ಗುಂಡೇಟು ತಿಂದು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಇಸಾಕ್‌ನನ್ನು ಉಡುಪಿ ಜಿಲ್ಲಾಸ್ಪತ್ರೆಗೆ ಗುರುವಾರ ಸ್ಥಳಾಂತರ ಮಾಡಲಾಗಿದೆ. 

Madiekri: ಮಡಿಕೇರಿಯಲ್ಲಿ ಕೋಳಿ ವಿಷಯಕ್ಕೆ ಕೋಳಿ ಜಗಳ: ಏರ್ ಗನ್ ಎತ್ತಿ ಶೂಟ್!

Madikeri: ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೊಬ್ಬರಿಗೆ ಏರ್ ಗನ್ ನಿಂದ(air gun) ಗುಂಡು ಹಾರಿಸಿ ಗಾಯಗೊಳಿಸಿದ ಘಟನೆ ಸುಂಟಿಕೊಪ್ಪ ವ್ಯಾಪ್ತಿಯ ಗದ್ದೆಹಳ್ಳದ ನಾರ್ಗಾಣೆ ಗ್ರಾಮದ ಗಿರಿಯಪ್ಪ ಮನೆ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ಗಿರಿಯಪ್ಪನ ಮನೆ ನಿವಾಸಿ ಸುಬ್ರಮಣಿ(45) ಗಾಯಗೊಂಡವರು‌.

10 ನೇ ತರಗತಿ ವಿದ್ಯಾರ್ಥಿ ಶಿಕ್ಷಕನ ಮೇಲೆಯೇ ಗುಂಡು ಹಾರಿಸಿದ ಕೃತ್ಯ | ಅಷ್ಟಕ್ಕೂ ಶಿಕ್ಷಕನ ಮೇಲೆ ಇಷ್ಟೊಂದು ಹಗೆ…

ಲಕ್ನೋ : ಆಘಾತಕಾರಿ ಘಟನೆಯೊಂದರಲ್ಲಿ ಶಾಲಾ ವಿದ್ಯಾರ್ಥಿಯೋರ್ವ ತನ್ನ ಶಾಲೆಯ ಶಿಕ್ಷಕನ ಮೇಲೆಯೇ ಮೂರು ಬಾರಿ ಗುಂಡು ಹಾರಿಸಿದ ಘಟನೆಯೊಂದು ಉತ್ತರ ಪ್ರದೇಶದ ಸೀತಾರಾಪುರದಲ್ಲಿ ಶನಿವಾರ ನಡೆದಿದೆ. ಯಾವುದೋ ಕಾರಣಕ್ಕಾಗಿ ಇತರ ಸಹಪಾಠಿಗಳೊಂದಿಗೆ ಈ ವಿದ್ಯಾರ್ಥಿ ತರಗತಿಯಲ್ಲಿ ಜಗಳವಾಡಿದ್ದ. ಇದನ್ನು

ಭಾರತಕ್ಕೆ ಕಳ್ಳ ನೋಟು ಪೂರೈಸುತ್ತಿದ್ದ ISI ಏಜೆಂಟ್ ನನ್ನು ಗುಂಡಿಕ್ಕಿ ಹತ್ಯೆ ಮಾಡಿದ ಅಪರಿಚಿತರು

ಹೊಸದಿಲ್ಲಿ: ಭಾರತದಲ್ಲಿ ಐಎಸ್‌ಐ ಏಜೆಂಟ್ ಆಗಿದ್ದು ನಕಲಿ ನೋಟುಗಳ ಅತಿದೊಡ್ಡ ಪೂರೈಕೆದಾರನನ್ನು ಸೆಪ್ಟೆಂಬರ್ 19 ರಂದು ನೇಪಾಳದ ಕಠ್ಮಂಡುವಿನಲ್ಲಿ ಆತನ ಅಡಗುತಾಣದ ಹೊರಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಐಎಸ್‌ಐ ಏಜೆಂಟ್ ಅನ್ನು ಲಾಲ್ ಮೊಹಮ್ಮದ್ (55) ಅಲಿಯಾಸ್ ಮೊಹಮ್ಮದ್ ದರ್ಜಿ ಎಂದು

ದಕ್ಷಿಣ ಆಫ್ರಿಕಾದಲ್ಲಿ ಗುಂಡಿನ ದಾಳಿಯಿಂದ 15 ಮಂದಿ ಸಾವು

ದಕ್ಷಿಣ ಆಫ್ರಿಕಾದ ಜೋಹಾಸ್ಸ್ ಬರ್ಗ್ ಸಮೀಪದ ಸೋವೇಟೋ ಪಟ್ಟಣದ ಬಾರ್ ಒಂದರಲ್ಲಿ ಭಾರಿ ಶೂಟ್ ಔಟ್ ನಡೆದಿದ್ದು, ಕನಿಷ್ಠ 15 ಮಂದಿ ಮೃತ ಪಟ್ಟ ಘಟನೆಯೊಂದು ನಡೆದಿದೆ. ಮಿನಿಬಸ್ಸಿನಲ್ಲಿ ಬಂದ ಕೆಲವು ಜನರು ಬಾರಿನಲ್ಲಿ ಇದ್ದ ವ್ಯಕ್ತಿಗಳಿಗೆ ಮನಬಂದಂತೆ ಶೂಟೌಟ್ ಮಾಡಿದ್ದಾರೆ. ಇದರಲ್ಲಿ ಹಲವು

ಸುಳ್ಯ : ಯುವಕನ ಮೇಲೆ ಅಪರಿಚಿತರಿಂದ ಗುಂಡಿನ ದಾಳಿ

ಸುಳ್ಯದ ವೆಂಕಟರಮಣ ಸೊಸೈಟಿಯ ಬಳಿ ಜೂ.5ರ ರಾತ್ರಿ ಯುವಕನೊಬ್ಬನ ಮೇಲೆ ಅಪರಿಚಿತರಿಂದ ಗುಂಡಿನ ದಾಳಿ ನಡೆದಿದೆ. ಆದರೆ ಗುಂಡು ಗುರಿ ತಪ್ಪಿ ಕಾರಿಗೆ ತಾಗಿದ ಹಿನ್ನೆಲೆಯಲ್ಲಿ ಯುವಕ ಅಪಾಯದಿಂದ ಪಾರಾಗಿದ್ದಾನೆ. ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಬಳಿ ಜಯನಗರದ

ಮತ್ತೊಮ್ಮೆ ಮೊಳಗಿದ ಗುಂಡಿನ ಸದ್ದಿಗೆ ಬೆಚ್ಚಿಬಿದ್ದ ಅಮೆರಿಕ !! | ಆಗಂತುಕನಿಂದ ಮನಬಂದಂತೆ ಗುಂಡಿನ ದಾಳಿ, ಐವರು ಸಾವು

ವಿಶ್ವದ ದೊಡ್ಡಣ್ಣ ಅಮೆರಿಕದಲ್ಲಿ ಮತ್ತೊಮ್ಮೆ ಗುಂಡಿನ ಸದ್ದು ಮೊಳಗಿದೆ. ಬಂದೂಕು ಹಿಡಿದು ಬಂದ ಆಗಂತುಕನೊಬ್ಬ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾನೆ. ಆಸ್ಪತ್ರೆ ಆವರಣದಲ್ಲಿ ನಡೆದ ಈ ಸಾಮೂಹಿಕ ಗುಂಡಿನ ದಾಳಿಗೆ ಐವರು ಸಾವನ್ನಪ್ಪಿದ್ದಾರೆ. ಓಕ್ಲಹೋಮಾದ ಟಲ್ಸಾದಲ್ಲಿರುವ ಸೇಂಟ್ ಫ್ರಾನ್ಸಿಸ್

ಏಕಾಏಕಿ ಗುಂಡಿನ ದಾಳಿಗೆ ಬೆಚ್ಚಿಬಿದ್ದ ಅಮೇರಿಕಾ !! | ಶೂಟೌಟ್ ಗೆ 18 ವಿದ್ಯಾರ್ಥಿಗಳು ಸೇರಿದಂತೆ 21 ಜನ ಬಲಿ

ಅಮೆರಿಕಾದ ಟೆಕ್ಸಾಸ್‍ನಲ್ಲಿರುವ ರಾಬ್ ಎಲಿಮೆಂಟರಿ ಶಾಲೆಯಲ್ಲಿ ಬಂದೂಕುಧಾರಿಯಿಂದ ಏಕಾಏಕಿ ಶೂಟೌಟ್ ನಡೆದಿದ್ದು, ಶೂಟೌಟ್‍ಗೆ 18 ವಿದ್ಯಾರ್ಥಿಗಳು ಹಾಗೂ ಇತರೆ 3 ಮಂದಿ ಅಮಾನುಷವಾಗಿ ಬಲಿಯಾಗಿರುವ ಘಟನೆ ನಡೆದಿದೆ. ಈ ಬಗ್ಗೆ ಟೆಕ್ಸಾಸ್ ಗವರ್ನರ್ ಗ್ರೆಗ್ ಅಬೊಟ್ ಮಾಹಿತಿ ನೀಡಿದ್ದು, ಸುಮಾರು 18