latest
ಮಂಗಳೂರು : ರಿಕ್ಷಾ ಬಾಂಬ್ ಬ್ಲಾಸ್ಟ್ ಪ್ರಕರಣ | NIA ತನಿಖೆಗೆ
ನಗರದ ನಾಗುರಿಯಲ್ಲಿ ನ.19ರಂದು ಕುಕ್ಕರ್ ಬಾಂಬ್ ಸ್ಫೋಟ ಮಾಡಿದ ಶಾರೀಕ್, ಭಾರೀ ಜನಸಂದಣಿ ಇರುವ ಪ್ರದೇಶದಲ್ಲಿ ಬಾಂಬ್ ಸ್ಫೋಟಿಸಿ, ನೂರಾರು ಜನರ ಪ್ರಾಣ ಹಾನಿ ಉಂಟು ಮಾಡುವ ಉದ್ದೇಶ ಹೊಂದಿದ್ದಿರಬಹುದು ಎನ್ನುವ ಸಂಶಯವನ್ನು ಪೊಲೀಸರು ಹೊರಹಾಕಿದ್ದಾರೆ.ಅಲ್ಲದೆ, ಶಾರೀಕ್ ತಂದಿದ್ದ…


