ಶನಿವಾರ, 24 ಅಕ್ಟೋಬರ್ 2026

shrama Shakti Yojana

Business

Shrama Shakti Yojana: ಇನ್ಮುಂದೆ ರಾಜ್ಯದ ಗೃಹಣಿಯರಿಗೆ ಉಚಿತವಾಗಿ ಸಿಗಲಿದೆ 50,000 !! ಸಿದ್ದರಾಮಯ್ಯ ಸರ್ಕಾರದಿಂದ ಹೊಸ ಘೋಷಣೆ !!

Shrama Shakti Yojana: ಕರ್ನಾಟಕದಲ್ಲಿ ಕಾಂಗ್ರೆಸ್‌ ಸರಕಾರ ಈಗಾಗಲೇ ಮಹಿಳೆಯರಿಗಾಗಿ ಶಕ್ತಿ ಯೋಜನೆ, ಗೃಹಲಕ್ಷ್ಮೀ ಮುಂತಾದ ಯೋಜನೆಗಳನ್ನು ಜಾರಿಗೆ ತಂದಿದೆ. ಇದೀಗ ಮಹಿಳೆಯರಿಗೆ ಸರ್ಕಾರ ಇನ್ನೊಂದು ಸಿಹಿ ಸುದ್ದಿ ನೀಡಿದೆ. ಹೌದು, ರಾಜ್ಯ ಸರಕಾರ ಮಹಿಳೆಯರಿಗೆ ಉಚಿತವಾಗಿ 50…