Belthangady: ಬೆಳ್ತಂಗಡಿ: ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ 40 ಕೋಟಿ ಹಗರಣ: ಪ್ರಕರಣ ದಾಖಲು
Belthangady: ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ(ರಿ) ಯಲ್ಲಿ ಗ್ರಾಹಕರು ಠೇವಣಿ ಇಟ್ಟಿದ್ದ ಸುಮಾರು 40 ಕೋಟಿ ರೂಪಾಯಿ ಹಣವನ್ನು ವಾಪಸ್ ನೀಡದೆ ವಂಚನೆ ಮಾಡಿರುವುದು ಬೆಳಕಿಗೆ ಬಂದಿದ್ದು. ಈ ಬಗ್ಗೆ 2021 ರಿಂದ 2024 ರವರೆಗೆ ಸೊಸೈಟಿಯಲ್ಲಿ ಜವಬ್ದಾರಿ ವಹಿಸಿಕೊಂಡಿದ್ದ 14…
