ಬಿಸಿಸಿಐ ಟಿ20 ವಿಶ್ವಕಪ್ ತಂಡ ಪ್ರಕಟ, ಶುಭಮನ್ ಗಿಲ್ ಗೆ ಕೊಕ್, ಇಶಾನ್ ಕಿಶನ್ ಆಯ್ಕೆ
ಫೆಬ್ರವರಿ 7 ರಿಂದ ಮಾರ್ಚ್ 8 ರವರೆಗೆ ನಡೆಯಲಿರುವ ಮಾರ್ಕ್ಯೂ ಟೂರ್ನಮೆಂಟ್‌ಗಾಗಿ 15 ಸದಸ್ಯರ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಪ್ರಕಟಿಸಿದ್ದು, 2026 ರ ಟಿ 20 ವಿಶ್ವಕಪ್‌ಗಾಗಿನ ಭಾರತದ ತಂಡದಿಂದ ಶುಭಮನ್ ಗಿಲ್ ಅವರನ್ನು…






