News
ಮೋದಿ ದುರ್ಬಲ ಪ್ರಧಾನಿ, ದುಷ್ಟರ ರಕ್ಷಕ-ಸಿದ್ದರಾಮಯ್ಯ ಕಿಡಿ
ಬೆಂಗಳೂರು: ನೀಟ್ ಪರೀಕ್ಷೆ ಹಗರಣದ ವಿರುದ್ಧ ಪ್ರತಿಭಟನೆ ನಡೆದಿದ್ದು, ಈ ಕುರಿತು ಮೋದಿ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ದೇಶಾದ್ಯಂತ ಕೇಂದ್ರ ಸರ್ಕಾರದ ಶಿಕ್ಷಣ ಮತ್ತು ಯುವಜನ ವಿರೋಧಿ ನೀತಿ ವಿರುದ್ಧ ಯುವಜನ ಸಿಡಿದೆದ್ದು…

