ಸೋಮವಾರ, 26 ಅಕ್ಟೋಬರ್ 2026
Trending

siddaramaiah promises interest free loans upto 1 lakh to women and 3 lakh to farmers

News

BIGG NEWS : ಜನತೆಗೆ ಗುಡ್ ನ್ಯೂಸ್ | ಮಹಿಳೆಯರಿಗೆ ಬಡ್ಡಿರಹಿತ ಸಾಲದ ಜೊತೆಗೆ ರೈತರಿಗೆ ಭರ್ಜರಿ ಕೊಡುಗೆ ಘೋಷಿಸಿದ ಸಿದ್ದರಾಮಯ್ಯ!!

ಮುಂದಿನ ವಿಧಾನಸಭಾ ಚುನಾವಣೆಗೆ ಎಲ್ಲಾ ಪಕ್ಷಗಳು ಭರದ ಸಿದ್ದತೆ ನಡೆಸುತ್ತಿದೆ. ಪಕ್ಷದ ನಾಯಕರು ಹಲವೆಡೆ ಭೇಟಿ ನೀಡಿ ವಿವಿಧ ಘೋಷಣೆಗಳನ್ನು ಮಾಡುತ್ತಿದ್ದಾರೆ. ಸದ್ಯ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಜನಸಾಮಾನ್ಯರಿಗೆ ಭರ್ಜರಿ ಕೊಡುಗೆ ನೀಡಲಿದ್ದಾರೆ ಸಿದ್ದರಾಮಯ್ಯ. ಕೋಲಾರ ಕ್ಷೇತ್ರದಲ್ಲಿ ಸಿದ್ದರಾಮಯ್ಯ…