ಶನಿವಾರ, 24 ಅಕ್ಟೋಬರ್ 2026

Siddaramaih

News

Bus Fare Hike: ಸರಕಾರಿ ಬಸ್‌ ಪ್ರಯಾಣಿಕರಿಗೆ ಶಾಕಿಂಗ್‌ ನ್ಯೂಸ್‌; ಶೀಘ್ರದಲ್ಲೇ ಬಸ್‌ ಪ್ರಯಾಣ ದರ ಏರಿಕೆ;

Bus Fare Hike: ಶಕ್ತಿ ಯೋಜನೆ ಬಳಿಕ ನಿಗಮ ನಿರ್ವಹಣೆಗೆ ಸಂಸ್ಥೆಗಳು ಹೊಸ ಹೊಸ ಪ್ಲ್ಯಾನ್‌ ಮಾಡುತ್ತಿದ್ದು, ಇದೀಗ ಶೀಘ್ರದಲ್ಲಿ 10 ರಿಂದ 15 ರಷ್ಟು ದರ ಏರಿಕೆಯ ಸಾಧ್ಯತೆ ಇದೆ ಎನ್ನಲಾಗಿದೆ.

ಬೆಂಗಳೂರು

Gruha Lakshmi scheme: ಮೈಸೂರಿನ ಚಾಮುಂಡೇಶ್ವರಿ ದೇವಿಗೂ ಗೃಹಲಕ್ಷ್ಮೀ ಯೋಜನೆ ಭಾಗ್ಯ!

Gruha lakshmi scheme: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳ ಪೈಕಿ ಮನೆಯ ಯಜಮಾನತಿಗೆ ಪ್ರತಿ ತಿಂಗಳು 2 ಸಾವಿರ ರೂ. ನೀಡುವ ‘ಗೃಹ ಲಕ್ಷ್ಮಿ ಯೋಜನೆ’ಗೆ (Gruha lakshmi scheme) ಈಗಾಗಲೇ ಸಾಂಸ್ಕೃತಿಕ ನಗರಿ…

latest

ಸಿದ್ದರಾಮಯ್ಯ ಸಿಎಂ ಆಗುವುದು ಕನ್ಫರ್ಮ್‌: ವಿಕ್ಟರಿ ಸಿಂಬಲ್‌ ತೋರಿಸಿ ಪುಷ್ಪ ಅಮರನಾಥ್‌ ಸ್ಪಷ್ಟನೆ

ಬೆಂಗಳೂರು : ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಹೆಸರು ಫೈನಲ್‌ ಆಗಿದೆ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್‌ ಪ್ರತಿಕ್ರಿಯೆ ನೀಡಿದ್ದಾರೆ. ದೆಹಲಿಯ ರಾಹುಲ್‌ ನಿವಾಸದ ಬಳಿ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್‌…

News

ನಾಳೆ ಸಿದ್ದರಾಮಯ್ಯ ಜತೆ ಡಿ.ಕೆ.ಶಿವಕುಮಾರ್‌ಗೂ ಪದಗ್ರಹಣ..!?

ಬೆಂಗಳೂರು : ನಾಳೆ ಮುಖ್ಯಮಂತ್ರಿ (Chief Minister)ಸ್ಥಾನಕ್ಕೆ ಸಿದ್ದರಾಮಯ್ಯ (Siddaramaiah) ಜತೆ ಡಿ.ಕೆ.ಶಿವಕುಮಾರ್‌ (DK Sivakumar)ಪದಗ್ರಹಣ ನಡೆಸುವ ಸಾಧ್ಯತೆಯಿದೆ ಎಂದು ತಿಳಿಯಲಾಗಿದೆ. ಮೇ.10ರಂದು ಕರ್ನಾಟಕ ವಿಧಾನ ಸಭೆ ಚುನಾವಣೆ ನಡೆದಿದ್ದು, ಮೇ 13ರಂದು ಫಲಿತಾಂಶ ಹೊರ ಬಂದಿದ್ದು, ಕಾಂಗ್ರೆಸ್‌…

latest

ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ನಡೆದಿದೆ ಶಿಕ್ಷಕರ ನೇಮಕಾತಿ ಹಗರಣ | ಹೆಚ್ಚು ಅಂಕ ಪಡೆದವರನ್ನು ಕೈ ಬಿಟ್ಟು ಕಡಿಮೆ ಅಂಕ ಪಡೆದವರ ನೇಮಕ

ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ನಡೆದ ಶಿಕ್ಷಕರ ನೇಮಕಾತಿ ಹಗರಣದ ತನಿಖೆಯನ್ನು ರಾಜ್ಯ ಸರಕಾರ ಈಗ ಚುರುಕುಗೊಳಿಸಿದ್ದು, ಅಕ್ರಮವಾಗಿ ಉದ್ಯೋಗ ಪಡೆದವರ ಸಂಖ್ಯೆ 80 ಎಂಬ ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ. ಆರಂಭದಲ್ಲಿ ಎಂಟು ಜನರು ಈ ರೀತಿ ಉದ್ಯೋಗ…

ಮಡಿಕೇರಿ

BIGG NEWS : ಮಾಜಿ ಸಿಎಂ ʻ ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆತ ʼ : ಬಿಜೆಪಿ- ಕಾಂಗ್ರೆಸ್‌ ಪ್ರತಿಭಟನೆ!

ಕೊಡಗು : ಮಳೆ ಹಾನಿ ವೀಕ್ಷಣೆಗೆಂದು ಹೋದ ವಿಪಕ್ಷ ನಾಯಕ ಸಿದ್ದರಾಮಯ್ಯ ಮೇಲೆ ಬಿಜೆಪಿಯ ಕಾರ್ಯಕರ್ತರು ತೀವ್ರ ಪ್ರತಿಭಟನೆ ಮಾಡಿದ್ದಾರೆ. ಕಳೆದ 15 ದಿನಗಳಿಂದ ಕೊಡಗಿನಲ್ಲಿ ಭಾರೀ ಮಳೆ ಸುರಿದಿದ್ದು, ಈ ಕಾರಣದಿಂದ ಬೆಳೆಹಾನಿಯ ಪ್ರದೇಶವನ್ನು ವೀಕ್ಷಣೆ ಮಾಡಲು…

ಬೆಂಗಳೂರು

“ಮುಸ್ಲಿಂ ಏರಿಯಾದಲ್ಲಿ ಸಾರ್ವಕರ್ ಫೋಟೋ ಯಾಕೆ ಹಾಕಿದ್ದು ?” – ಸಿದ್ದರಾಮಯ್ಯ ಹೇಳಿಕೆ ವೈರಲ್

ರಾಜ್ಯಾದ್ಯಂತ ಸಾರ್ವಕರ್ ಫೋಟೋ ಭಾರೀ ಕೋಲಾಹಲ ಎಬ್ಬಿಸಿದ ವಿಷಯ ಎಲ್ಲರಿಗೂ ತಿಳಿದೇ ಇದೆ. ಇದರ ಮಧ್ಯೆ ಸಿದ್ದರಾಮಯ್ಯ ಅವರ ಹೇಳಿಕೆಯೊಂದು ಭಾರೀ ವೈರಲ್ ಆಗುತ್ತಿದೆ. ಶಿವಮೊಗ್ಗದ ಮುಸ್ಲಿಮರ ಏರಿಯಾದಲ್ಲಿ ಸಾವರ್ಕರ್ ಫೋಟೋ ಏಕೆ ಹಾಕೋಕೆ ಹೋದರು ? ಎಂಬ…

latest

ರಾಜ್ಯದಲ್ಲಿ ಇನ್ನು ಮುಂದೆ ACB ಇಲ್ಲ – ಹೈಕೋರ್ಟ್ ನಿಂದ ಮಹತ್ವದ ಆದೇಶ | ಲೋಕಾಯುಕ್ತಕ್ಕೆ ಮತ್ತೆ ಪವರ್

ಎಸಿಬಿ ರಚನೆಯನ್ನು ರದ್ದು ಪಡಿಸಿ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.ಲೋಕಾಯುಕ್ತ ಪೊಲೀಸ್ ಠಾಣೆ ಸ್ಥಾನಮಾನ ರದ್ದು ವಿಚಾರಕ್ಕೆ ಸಂಬಂಧಿಸಿ ಎಸಿಬಿ ರಚನೆ ಪ್ರಶ್ನಿಸಿದ್ದ ಪಿಐಎಲ್ ಸಂಬಂಧ ಇಂದು ( ಗುರುವಾರ) ತೀರ್ಪು ಪ್ರಕಟಗೊಂಡಿದೆ. ಹೈಕೋರ್ಟ್ ಎಸಿಬಿ ರಚನೆ…

Karnataka State Politics Updates

ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹುಟ್ಟುಹಬ್ಬಕ್ಕೆ ಶುಭ ಕೋರಿದವರ ಮೇಲೆ ಬಿತ್ತು ಕೇಸ್!!! ಕಾರಣ…

ನಿನ್ನೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹುಟ್ಟುಹಬ್ಬ ದಾವಣಗೆರೆಯಲ್ಲಿ ಬಹಳ ವಿಜೃಂಭಣೆಯಿಂದ ನಡೆಯಿತು. ಅವರ ಪರವಾಗಿ ಜೈಕಾರ ಘೋಷಣೆಗಳು ಮೊಳಗಿತ್ತು. ಆದರೆ ಈಗ ಬಿಬಿಎಂಪಿ ಅಧಿಕಾರಿಗಳು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಕಾಂಗ್ರೆಸ್ ಮುಖಂಡರಿಗೆ…

ದಕ್ಷಿಣ ಕನ್ನಡ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಪಕ್ಷ, ಧರ್ಮ ಲೆಕ್ಕಿಸದೆ ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳಬೇಕು : ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹ

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಹಿಂದೂ ಕಾರ್ಯಕರ್ತರ ಆಕ್ರೋಶ ಹೆಚ್ಚಿಸಿದೆ. ನಿನ್ನೆ ದುಷ್ಕರ್ಮಿಗಳು ಬರ್ಬರವಾಗಿ ಪ್ರವೀಣ್ ನೆಟ್ಟಾರು ಅವರ ಹತ್ಯೆ ಮಾಡಿದ್ದಾರೆ. ಈಗ ಎಲ್ಲೆಡೆ ಹತ್ಯೆ ಖಂಡಿಸಿ ಜನ ಧಿಕ್ಕಾರ ಕೂಗುತ್ತಿದ್ದಾರೆ. ಈ ಘಟನೆ ಬಗ್ಗೆ…