Karnataka State Politics Updates
CLP meeting in Karnataka: ಶಾಸಕಾಂಗ ಸಭೆಯಲ್ಲಿ ವೀಕ್ಷಕರ ವಿರುದ್ಧವೇ ತಿರುಗಿಬಿದ್ದ ಶಾಸಕರು! ಪರಸ್ಪರ ಒಬ್ಬರ ಮೇಲೊಬ್ಬರು ಹರಿಹಾಯ್ದ ಸಿದ್ದು- ಡಿಕೆಶಿ!
ಸಿಎಲ್ ಪಿ(CLP meeting in Karnataka) ನಾಯಕನಾಗಿ ಯಾರನ್ನು ಆಯ್ಕೆ ಮಾಡಬೇಕು, ಹಾಗೂ ನೂತನ ಸಿಎಂ ಯಾರು ಎನ್ನುವ ಬಗ್ಗೆ ಚರ್ಚೆಯಾಗಬೇಕಿತ್ತು.
