Breaking Entertainment News Kannada
Actress Kiara Advani : ಕಿಯಾರಾ ಮದುವೆ ಲೆಹಂಗಾ ತಯಾರಿಗೆ ತೆಗೆದುಕೊಂಡ ಸಮಯ ಎಷ್ಟು ಗೊತ್ತೇ?
Kiara Advani : ಶೇರ್ಷಾ’ ಚಿತ್ರದ ಮೂಲಕ ಮೋಡಿ ಮಾಡಿದ್ದ ಜೋಡಿ ದಾಂಪತ್ಯ ಜೀವನಕ್ಕೆ ಮುನ್ನುಡಿ ಬರೆದಿದ್ದಾರೆ.
Kiara Advani : ಶೇರ್ಷಾ’ ಚಿತ್ರದ ಮೂಲಕ ಮೋಡಿ ಮಾಡಿದ್ದ ಜೋಡಿ ದಾಂಪತ್ಯ ಜೀವನಕ್ಕೆ ಮುನ್ನುಡಿ ಬರೆದಿದ್ದಾರೆ.
ಬಾಲಿವುಡ್ನ ಮತ್ತೊಂದು ಜೋಡಿ ಹಸೆಮಣೆ ಏರಲು ಭರದ ತಯಾರಿ ನಡೆಯುತ್ತಿವೆ. ಹೌದು!!! ಹೊಸ ವರ್ಷದ ಹೊಸ್ತಿಲಲ್ಲಿ ಸಿನಿ ಇಂಡಸ್ಟ್ರಿಯ ಕ್ಯೂಟ್ ಕಪಲ್ ಹೊಸ ಜೀವನಕ್ಕೆ ಪಾದಾರ್ಪಣೆ ಮಾಡಲಿದ್ದಾರೆ. ಶೇರ್ಷಾ’ ಚಿತ್ರದ ಮೂಲಕ ಮೋಡಿ ಮಾಡಿದ್ದ ಜೋಡಿ ದಾಂಪತ್ಯ ಜೀವನಕ್ಕೆ…