ಸೋಮವಾರ, 26 ಅಕ್ಟೋಬರ್ 2026
Trending

Siddu moosevala

latest

ಗಾಯಕ ಮೂಸೆವಾಲಾ ಹತ್ಯೆ ಪ್ರಕರಣ । ಶಾರ್ಪ್ ಶೂಟರ್ ಎನ್ ಕೌಂಟರ್, ಮುಂದುವರೆದ ಗುಂಡಿನ ಕಾಳಗ

ಗಾಯಕ ಸಿಧು ಮೂಸೆ ವಾಲಾ ಹತ್ಯೆಯ ಶಂಕಿತ ಆರೋಪಿಯ ಎನ್ ಕೌಂಟರ್ ನಡೆದಿದೆ. ಜಗ್ರೂಪ್ ಸಿಂಗ್ ರೂಪ ಎಂಬ ದರೋಡೆಕೋರ ಬುಧವಾರ ಅಮೃತಸರ ಬಳಿ ಪಂಜಾಬ್ ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಕಾರ್ಯಾಚರಣೆ ವೇಳೆ…