ಶನಿವಾರ, 24 ಅಕ್ಟೋಬರ್ 2026

Side Effects Of Eating Radish

Health

Health Tips : ಮೂಲಂಗಿಯನ್ನು ಈ ಸಮಸ್ಯೆ ಇರುವವರು ಸೇವಿಸಲೇಬಾರದು!

ಮೂಲಂಗಿ ಸೇವನೆಯು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ವಿಟಮಿನ್ ಎ, ಬಿ ಮತ್ತು ಸಿ, ಪ್ರೋಟೀನ್ಗಳು, ಕ್ಯಾಲ್ಸಿಯಂ ಮತ್ತು ಕಬ್ಬಿಣದಂತಹ ಅನೇಕ ಖನಿಜಗಳನ್ನು ಹೊಂದಿರುತ್ತದೆ. ಮೂಲಂಗಿಯನ್ನು ಸಲಾಡ್‍ಗಳಲ್ಲಿ, ಪರೋಟಾ ಮತ್ತು ಸಾಂಬಾರ್​​ಗಳಲ್ಲಿ ಬಳಸಲಾಗುತ್ತದೆ. ಇದರ ಬಳಕೆಯಿಂದ ರೋಗ ನಿರೋಧಕ…