ಶನಿವಾರ, 24 ಅಕ್ಟೋಬರ್ 2026

Sikkim News

News

Sikkim Flood Situation: ಸಿಕ್ಕಿಂನಲ್ಲಿ ಭಾರೀ ಮಳೆ – ಪ್ರವಾಹಕ್ಕೆ ಸಿಲುಕಿದ್ದ 113 ಪ್ರವಾಸಿಗರ ರಕ್ಷಣೆ ಕಾರ್ಯಕ್ಕೆ ಹವಾಮಾನ ಅಡ್ಡಿ

Sikkim Flood Situation : ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಅಸ್ಸಾಂನಲ್ಲಿ ಇದುವರೆಗೆ 11 ಸಾವುಗಳು ಸಂಭವಿಸಿವೆ, ನಂತರ ಅರುಣಾಚಲ ಪ್ರದೇಶದಲ್ಲಿ ಸಾವಿನ ಸಂಖ್ಯೆ 10 ಕ್ಕೆ ಏರಿದೆ. ಮಣಿಪುರದಲ್ಲಿ 19,800 ಕ್ಕೂ ಹೆಚ್ಚು ಜನರು ಬಾಧಿತರಾಗಿದ್ದಾರೆ ಮತ್ತು 3,000 ಕ್ಕೂ ಹೆಚ್ಚು ಮನೆಗಳು ಹಾನಿಗೊಳಗಾಗಿವೆ.

latest

Crime news : ಶಾಲೆಗೆ ಹೋಗುತ್ತಿದ್ದ ಬಾಲಕಿಯ ಅತ್ಯಾಚಾರಗೈದು ಕೊಲೆ! ಕ್ಯಾಬ್‌ ಡ್ರೈವರ್‌ನಿಂದ ಭೀಕರ ಕೃತ್ಯ!

ಶಾಲೆಯಿಂದ ಮನೆಗೆ ವಾಪಾಸ್ ಆಗುತ್ತಿದ್ದ ಶಾಲಾ ಬಾಲಕಿಯೊಬ್ಬಳ ಮೇಲೆ ಕ್ಯಾಬ್ ಚಾಲಕನೊಬ್ಬ ಅತ್ಯಾಚಾರ ಎಸಗಿ ಕೊಲೆ (Crime) ಮಾಡಿರುವ ಭಯಾನಕ ಘಟನೆ ಸಿಕ್ಕಿಂನಲ್ಲಿ ( sikkim) ನಡೆದಿದೆ.