ಭಾನುವಾರ, 25 ಅಕ್ಟೋಬರ್ 2026
Trending

Silver Theft

News

ಚಿನ್ನದ ವ್ಯಾಪಾರಿಗೆ ಬಿಗ್ ಶಾಕ್: ಮಗನ ಮದುವೆಗೆ ತೆರಳಿದ್ದಾಗ 2.25 ಕೋಟಿ ಮೌಲ್ಯದ ಚಿನ್ನಾಭರಣ ಕಳವು

ತುಮಕೂರು: ಮಗನ ಮದುವೆ ಹಿನ್ನೆಲೆಯಲ್ಲಿ ಕುಟುಂಬದವರೆಲ್ಲರೂ ಮಹಾರಾಷ್ಟ್ರಕ್ಕೆ ತೆರಳಿದ್ದ ಸಂದರ್ಭದಲ್ಲಿ ಚಿನ್ನದ ವ್ಯಾಪಾರಿಯೊಬ್ಬರ ಮನೆಯಲ್ಲಿ ಭಾರಿ ಕಳ್ಳತನ ನಡೆದಿರುವ ಘಟನೆ ತುಮಕೂರಿನ ಚಿಕ್ಕಪೇಟೆಯಲ್ಲಿ ಬೆಳಕಿಗೆ ಬಂದಿದೆ. ಸುಮಾರು ₹2.25 ಕೋಟಿ ಮೌಲ್ಯದ ಚಿನ್ನಾಭರಣ ಮತ್ತು ಬೆಳ್ಳಿ ಕಳವಾಗಿರುವುದು ವರದಿಯಾಗಿದೆ.…