Karnataka State Politics Updatesಸಿಂದಗಿ ಉಪಚುನಾವಣೆಯಲ್ಲಿ ಬಿಜೆಪಿ ಮೇಲುಗೈ ಐತಿಹಾಸಿಕ ಗೆಲುವಿನೊಂದಿಗೆ ಅರಳಿದ ಕಮಲ!!
ಸಿಂದಗಿ ಉಪಚುನಾವಣೆಯಲ್ಲಿ ಬಿಜೆಪಿ ಮೇಲುಗೈ ಐತಿಹಾಸಿಕ ಗೆಲುವಿನೊಂದಿಗೆ ಅರಳಿದ ಕಮಲ!!
ತೀರ್ವ ಪೈಪೋಟಿ ನೀಡಿದ್ದ ಜೆಡಿಎಸ್ ಗೆ ಭಾರೀ ಹಿನ್ನಡೆ
ವಿಜಯಪುರ: ಸಿಂದಗಿ ಅಸೆಂಬ್ಲಿ ಉಪಚುನಾವಣೆಯಲ್ಲಿಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ 31088 ಮತಗಳ ಭಾರೀ ಅಂತರದಿಂದ ಐತಿಹಾಸಿಕ ವಿಜಯ ಸಾಧಿಸಿದ್ದಾರೆ. ಅಧಿಕೃತ ಘೋಷಣೆಯಷ್ಟೇ ಬಾಕಿಯಿದೆ.36 ವರ್ಷದ ರಮೇಶ್ ಭೂಸನೂರ ಅವರ ಪರ ಕಾರ್ಯಕರ್ತರು ಘೋಷಣೆ ಕೂಗಿ, ಜಯಕಾರ ಹಾಕುತ್ತಿದ್ದಾರೆ. ತೀವ್ರ…

