News
ಜೈಲಿಗೆ ಹಾಕಿ, ನೇಣು ಹಾಕಿದ್ರೂ ನಾವು ‘ವಂದೇ ಮಾತರಂ’ ಗೀತೆಯ 2 ಪ್ಯಾರಾ ಮಾತ್ರ ಹಾಡೋದು – ಬಿ.ಕೆ.ಹರಿಪ್ರಸಾದ್
ನೇಣು ಹಾಕಿದರೂ, ಜೈಲಿಗೆ ಹಾಕಿದರೂ ನಾವು ಹಾಡುವುದು ನಾವು ಕಾಂಗ್ರೆಸ್ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಗೀತೆಯನ್ನು ಪೂರ್ಣವಾಗಿ ಹಾಡುವುದಿಲ್ಲ. ಎರಡು ಪ್ಯಾರಾಗಳನ್ನಷ್ಟೇ ಹಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಸ್ಪಷ್ಟಪಡಿಸಿದ್ದಾರೆ. ಸೋನಿಯಾ ಗಾಂಧಿ ಅವರು ವಂದೇ ಮಾತರಂಗೆ…
