News
Sonu Nigam: ಕನ್ನಡ ಚಿತ್ರರಂಗದಿಂದ ಬ್ಯಾನ್ – ಸುಧೀರ್ಘ ಪತ್ರ ಬರೆದು ಕನ್ನಡಿಗರ ಕ್ಷಮೆಯಾಚಿಸಿದ ಸೋನು ನಿಗಮ್ !!
Sonu Nigam: ಕನ್ನಡಿಗರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ ಕಾರಣಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಭಾರತದ ಖ್ಯಾತ ಗಾಯಕ ಸೋನು ನಿಗಮ್ ಅವರನ್ನು ಸ್ಯಾಂಡಲ್ ವುಡ್ ನಿಂದ ಬ್ಯಾನ್ ಮಾಡಿದೆ.

