ಶನಿವಾರ, 24 ಅಕ್ಟೋಬರ್ 2026

Singing the Vande Mataram song will now be mandatory in all educational institutions.

National

Vande Mataram: ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಇನ್ನುಮುಂದೆ ವಂದೇ ಮಾತರಂ ಗೀತೆ ಹಾಡುವುದು ಕಡ್ಡಾಯ

Vande Mataram: ಉತ್ತರ ಪ್ರದೇಶದ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ‘ವಂದೇ ಮಾತರಂ’ ಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೋಮವಾರ ಘೋಷಿಸಿದ್ದಾರೆ. ವಂದೇ ಮಾತರಂ ಕೇವಲ ಹಾಡಲ್ಲ, ಅದು ಭಾರತದ ಏಕತೆ ಮತ್ತು ಸಮಗ್ರತೆಯನ್ನು ಪ್ರತಿನಿಧಿಸುತ್ತದೆ…