ಶನಿವಾರ, 24 ಅಕ್ಟೋಬರ್ 2026

Single charger for all electronic items

latest

ಭಾರತದಲ್ಲೂ ಬರಲಿದೆ ಒಂದೇ ರೀತಿಯ ಚಾರ್ಜಿಂಗ್ ಪೋರ್ಟ್ ; ಮೊಬೈಲ್, ಲ್ಯಾಪ್‌ಟಾಪ್, ಕ್ಯಾಮೆರಾ, ಮೊದಲಾದ ಗ್ಯಾಜೆಟ್‌ಗಳಿಗೆ ಒಂದೇ ರೀತಿಯ ಚಾರ್ಜರ್

ಇಷ್ಟು ದಿನ ನಾವು ಬಳಸುತ್ತಿದ್ದ ಮೊಬೈಲ್, ಲ್ಯಾಪ್ ಟಾಪ್ ಹೀಗೆ ಅನೇಕ ಎಲೆಕ್ಟ್ರಾನಿಕ್ ವಸ್ತುಗಳಿಗೆ ಬೇರೆ ಬೇರೆ ರೀತಿಯ ಚಾರ್ಜರ್ ಗಳು ಇರುತ್ತಿದ್ದವು. ಅದಕ್ಕೆ ಸರಿ ಹೊಂದುವಂತಹ ಬೇರೆ ಬೇರೆ ಚಾರ್ಜಿಂಗ್ ಕೇಬಲ್‌ಗಳನ್ನು ಯಾವಾಗಲೂ ಇಟ್ಟುಕೊಳ್ಳುವ ಅಗತ್ಯವೂ ಇತ್ತು.…