Death
ಬೀದರ್: ಎಸ್‌ಐಆರ್ ಸರ್ವೆ ವೇಳೆ ಇನ್ನೊಬ್ಬ ಬಿಎಲ್‌ಒ ಹೃದಯಾಘಾತದಿಂದ ಸಾವು
ಬೀದರ್: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸರ್ವೆ ಕಾರ್ಯದ ವೇಳೆ ಬಿಎಲ್‌ಒ ಹೃದಯಾಘಾತದಿಂದ ಮೃತಪಟ್ಟ ಘಟನೆ ಬೀದರ್ ಜಿಲ್ಲೆಯ ಅಮಲಾಪುರ ಗ್ರಾಮದಲ್ಲಿ ನಡೆದಿದೆ. ಸುನೀಲ್ (45) ಮೃತ ಬಿಎಲ್‌ಒ. ಭಾಲ್ಕಿ ತಾಲೂಕಿನ ಮೂಲದ ಸುನೀಲ್ ಅವರು…
