ಭಾನುವಾರ, 25 ಅಕ್ಟೋಬರ್ 2026
Trending

SIT chief Mohanty

News

Dharmasthala Case: ಧರ್ಮಸ್ಥಳ ಪ್ರಕರಣದ ತನಿಖೆಯ ಬಗ್ಗೆ ಸದನದಲ್ಲಿ ಚರ್ಚೆ ಹಿನ್ನೆಲೆ – ಗೃಹ ಸಚಿವ ಭೇಟಿಯಾದ ಎಸ್ಐಟಿ ಮುಖ್ಯಸ್ಥ ಮೊಹಾಂತಿ

Dharmasthala Case: ಸದನದಲ್ಲಿ ಇನ್ನೂ ಕೆಲವೇ ಹೊತ್ತಿನಲ್ಲಿ ಧರ್ಮಸ್ಥಳದ ಶವಪತ್ತೆ ಕುರಿತು ಚರ್ಚೆ ಇರುವ ಹಿನ್ನೆಲೆ ಗೃಹ ಸಚಿವ ಪರಮೇಶ್ವರ್ ಅವರನ್ನು ಧರ್ಮಸ್ಥಳ ಕೇಸ್ ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಭೇಟಿಯಾಗಿದ್ದಾರೆ.