ಶನಿವಾರ, 24 ಅಕ್ಟೋಬರ್ 2026

SIT< Hosakannada

News

SIT: ಧರ್ಮಸ್ಥಳ ಅಪರಾಧ ಕೃತ್ಯಗಳ ತನಿಖೆಗೆ SIT ರಚಿಸಿ ಸರ್ಕಾರ ಆದೇಶ – ಹೋರಾಟಗಾರರ ಬೇಡಿಕೆಯಂತೆ ರಚನೆಯಾದ ತಂಡ!!

SIT: ರಾಜ್ಯಾದ್ಯಂತ ಭಾರಿ ಸಂಚಲನ ಸೃಷ್ಟಿಸಿದ್ದ ಧರ್ಮಸ್ಥಳ ಅಪರಾಧ ಪ್ರಕರಣಗಳ ಕುರಿತು ತನಿಖೆ ನಡೆಸಲು ಕೊನೆಗೂ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆ ಮಾಡಿ ಆದೇಶ ಹೊರಡಿಸಿದೆ.SIT: ರಾಜ್ಯಾದ್ಯಂತ ಭಾರಿ ಸಂಚಲನ ಸೃಷ್ಟಿಸಿದ್ದ ಧರ್ಮಸ್ಥಳ ಅಪರಾಧ ಪ್ರಕರಣಗಳ ಕುರಿತು ತನಿಖೆ ನಡೆಸಲು ಕೊನೆಗೂ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆ ಮಾಡಿ ಆದೇಶ ಹೊರಡಿಸಿದೆ.