ಎಸ್ಐಟಿ ಕಚೇರಿಗೆ ಬಂದ ಗಿರೀಶ್ ಮಟ್ಟಣ್ಣನವರ್
ಬೆಳ್ತಂಗಡಿ : ಧರ್ಮಸ್ಥಳ ಬುರುಡೆ ಪ್ರಕರಣದ ಸಂಬಂಧ ತನಿಖೆಗಾಗಿ ಹಳೆಯ ಮೊಬೈಲ್ ಫೋನ್ ಎಸ್‌ಐಟಿ ಅಧಿಕಾರಿಗಳು ಗಿರೀಶ್ ಮಟ್ಟಣ್ಣವರ್ ರಿಂದ ವಶಪಡಿಸಿಕೊಂಡಿದ್ದಾರೆ. ಬೆಳ್ತಂಗಡಿ ಎಸ್‌ಐಟಿ ಕಚೇರಿಗೆ ಗಿರೀಶ್ ಮಟ್ಟಣ್ಣವರ್ ಮೇ.7 ರಂದು ಬೆಳಗ್ಗೆ 11 ಗಂಟೆಗೆ ಹಾಜರಾಗಿದ್ದಾರೆ. ಬುರುಡೆ…




