ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು !! | ಮುಂದೇನಾಗಬಹುದು?? ಇಲ್ಲಿದೆ ನೋಡಿ ಫುಲ್ ಡಿಟೇಲ್ಸ್

ಮಹಾರಾಷ್ಟ್ರ ಸರ್ಕಾರದಲ್ಲಿ ಇದೀಗ ಹಾವು-ಏಣಿ ಆಟ ನಡೆಯುತ್ತಿದೆ. ಶಿವಸೇನೆಯ ಹಿರಿಯ ನಾಯಕ ಏಕನಾಥ್ ಶಿಂಧೆ ಅವರು ಪಕ್ಷದ ನಾಯಕತ್ವದ ವಿರುದ್ಧ ಬಂಡಾಯವೆದ್ದು ಬಿಜೆಪಿಯೊಂದಿಗೆ ಕೈಜೋಡಿಸುವ ಯೋಜನೆಗಳನ್ನು ಸೂಚಿಸುವುದರೊಂದಿಗೆ ಮಹಾರಾಷ್ಟ್ರದ ರಾಜಕೀಯ ಪರಿಸ್ಥಿತಿಯು ಅಲ್ಲೋಲಕಲ್ಲೋಲವಾಗಿದೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಈಗಾಗಲೇ ಸಿಎಂ ಅಧಿಕೃತ ನಿವಾಸವನ್ನು ತೊರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ರಚನೆಗೆ ಕಸರತ್ತುಗಳು ಈಗಾಗಲೇ ಆರಂಭವಾಗಿದೆ. ರಾಜ್ಯ ರಾಜಕೀಯದಲ್ಲಿ ನಡೆಯಬಹುದಾದ ಸಂಭವನೀಯ ಸನ್ನಿವೇಶಗಳು ಇಂತಿವೆ ನೋಡಿ: 1.ಪಕ್ಷಾಂತರ ವಿರೋಧಿ ಕಾನೂನಿನ ಅಡಿಯಲ್ಲಿ ಬಂಡುಕೋರರನ್ನು ಅನರ್ಹಗೊಳಿಸದಂತೆ ಖಚಿತಪಡಿಸಿಕೊಳ್ಳಲು …

ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು !! | ಮುಂದೇನಾಗಬಹುದು?? ಇಲ್ಲಿದೆ ನೋಡಿ ಫುಲ್ ಡಿಟೇಲ್ಸ್ Read More »