ಬೆಂಗಳೂರು
ರೈತರೇ ನಿಮಗೊಂದು ಗುಡ್ ನ್ಯೂಸ್ : ‘ಸ್ವಾವಲಂಬಿ ಯೋಜನೆ’ ಮೂಲಕ ಏಳೇ ದಿನದಲ್ಲಿ ಹಿಸ್ಸಾ, ನಕಾಶೆ, ಪೋಡಿ ದಾಖಲೆಗಳು ನಿಮ್ಮ ಮನೆಬಾಗಿಲಿಗೆ!
ರೈತರೇ ನಿಮಗೊಂದು ಸಿಹಿ ಸುದ್ದಿ . ಹೌದು ರೈತ ಸಮುದಾಯಕ್ಕೆ ರಾಜ್ಯ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡಿದೆ. ಅದೇನೆಂದರೆ, ಭೂಮಿಯ ಮಾಲೀಕರು ಜಮೀನಿನ 11 ಇ ಹಿಸ್ಸಾ, ನಕಾಶೆ, ತತ್ಕಾಲ್ ಪೋಡಿ, ಭೂಪರಿವರ್ತನಾ ನಕ್ಷೆ ಇತ್ಯಾದಿ ಪಡೆಯಲು ಅರ್ಜಿ…

