News
S M Krishna: ಗಂಡು ಮಕ್ಕಳಿಲ್ಲದ ಎಸ್ ಎಂ ಕೃಷ್ಣ ಚಿತೆಗೆ ಅಗ್ನಿಸ್ಪರ್ಶ ಮಾಡುವವರು ಯಾರು ಗೊತ್ತಾ ? ಇವರೇ ಅಂತೆ ನೋಡಿ
S M Krishna : ಕರ್ನಾಟಕದ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್. ಎಂ. ಕೃಷ್ಣ (SM Krishna) ಅವರು ನಿಧನರಾಗಿದ್ದಾರೆ. ಮಂಗಳವಾರ ನಸುಕಿನ ಜಾವ 2:30ರ ಸುಮಾರಿಗೆ ಬೆಂಗಳೂರಿನ ಸದಾಶಿವನಗರ ಮನೆಯಲ್ಲಿ ಕೊನೆಯುಸಿರು ಎಳೆದರು.…

