latest
ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಲೈಸೆನ್ಸ್ ಕಡ್ಡಾಯ ; ಸಣ್ಣ ವ್ಯಾಪಾರಿಗಳಿಂದ ಹೆಚ್ಚಿದ ವಿರೋಧ
ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಲೈಸೆನ್ಸ್ ಪಡೆಯಬೇಕು ಎಂದು ಸರ್ಕಾರ ನಿಯಮ ಮಾಡಲು ಮುಂದಾಗಿರುವುದನ್ನು ವಿರೋಧಿಸಿ ರಾಜ್ಯ ಸಣ್ಣ ಬೀಡಿ-ಸಿಗರೆಟ್ ಮಾರಾಟಗಾರರ ಸಂಘದಿಂದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು. ಬಳಿಕ ಸಂಘದ ಅಧ್ಯಕ್ಷ ಬಿ.ಎಂ.ಮುರಳಿಕೃಷ್ಣ ಮಾತನಾಡಿ, ಸರ್ಕಾರವು…

