ಸೋಮವಾರ, 26 ಅಕ್ಟೋಬರ್ 2026
Trending

smart meter

News

ಮಂಗಳೂರು: ಜ.1 ರಿಂದ ವಿದ್ಯುತ್‌ ಸ್ಮಾರ್ಟ್‌ ಮೀಟರ್‌ ಅಳವಡಿಕೆ ಕಡ್ಡಾಯ

ಮಂಗಳೂರು: ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗದ ಆದೇಶದ ಪ್ರಕಾರ ಜನವರಿ 1 ರಿಂದ ಸ್ಮಾರ್ಟ್‌ ಮೀಟರ್‌ ಕಡ್ಡಾಯ ಮಾಡಲಾಗಿದೆ. ಆಯೋಗದ ಆದೇಶದ ಅನುಸಾರ ಹೊಸದಾಗಿ ವಿದ್ಯುತ್‌ ಸಂಪರ್ಕಕ್ಕೆ ಸ್ಮಾರ್ಟ್‌ ಮೀಟರ್‌ ಅಳವಡಿಕೆ ಕಡ್ಡಾಯ ಆಗಿರುವುದರಿಂದ ಮೆಸ್ಕಾಂ ವ್ಯಾಪ್ತಿಯಲ್ಲಿ 2026…