Smruthi -Palash: ಮದುವೆ ಕ್ಯಾನ್ಸಲ್ ಬಳಿಕ ಒಬ್ಬರನ್ನೊಬ್ಬರು ಅನ್ ಫಾಲೋ ಮಾಡಿಕೊಂಡ ಸ್ಮೃತಿ, ಪಲಾಶ್!!
Smruthi -Palash: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂಧಾನಾ ತಮ್ಮ ವಿವಾಹದ ಬಗ್ಗೆ ಕೊನೆಗೂ ಮೌನ ಮುರಿದಿದ್ದಾರೆ. ಪಾಲಾಶ್ ಮುಚ್ಚಲ್ ಜೊತೆಗಿನ ಮದುವೆಯನ್ನು ಕ್ಯಾನ್ಸಲ್ ಮಾಡಲಾಗಿದ್ದು, ಈ ವಿಷಯವನ್ನು ಇಲ್ಲಿಗೆ ನಿಲ್ಲಿಸಲು ನಾನು ಬಯಸುತ್ತೇನೆ ಎಂದು…




