ಸೋಮವಾರ, 26 ಅಕ್ಟೋಬರ್ 2026
Trending

Snake

International

ಬಟ್ಟೆಯೊಳಗೆ 52 ಹಲ್ಲಿ ಮತ್ತು 9 ಹಾವುಗಳನ್ನು ಬಚ್ಚಿಟ್ಟು ಸಾಗಿಸುತ್ತಿದ್ದ ವ್ಯಕ್ತಿ ಅರೆಸ್ಟ್!! | ಆತನ ಪ್ಯಾಂಟ್, ಜಾಕೆಟ್ ಅನ್ನು ತಪಾಸಣೆ ಮಾಡಿ ಬೆಚ್ಚಿಬಿದ್ದ ಖಾಕಿ

ಬಟ್ಟೆಯೊಳಗೆ ಕದ್ದುಮುಚ್ಚಿ ಚಿನ್ನ ಸಾಗಿಸುತ್ತಿದ್ದ ಅದೆಷ್ಟೋ ಮಂದಿ ಸಿಕ್ಕಿಬಿದ್ದಿದ್ದಾರೆ. ಆದರೆ ಇಲ್ಲಿ ‌ಬಟ್ಟೆಯೊಳಗೆ 52 ಹಲ್ಲಿ ಮತ್ತು 9 ಹಾವುಗಳನ್ನು ಅಡಗಿಸಿಟ್ಟುಕೊಂಡು ಗಡಿ ದಾಟುತ್ತಿದ್ದ ವ್ಯಕ್ತಿಯನ್ನು ಪೊಲೀಸ್ ಅಧಿಕಾರಿಗಳು ಬಂಧಿಸಿದ ಘಟನೆ ಕ್ಯಾಲಿಫೋರ್ನಿಯಾದಲ್ಲಿ ನಡೆದಿದೆ. 30 ವರ್ಷದ ವ್ಯಕ್ತಿ…

ದಕ್ಷಿಣ ಕನ್ನಡ

ಕಡಬ: ಮನೆಯಂಗಳದಲ್ಲಿ ಕಂಡುಬಂತು ಸುಮಾರು 12 ಅಡಿ ಉದ್ದದ ಕಾಳಿಂಗ ಸರ್ಪ!! | ಹಾವನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ವವಚ್ಚನ್

ಭಾರಿ ಗಾತ್ರದ ಕಾಳಿಂಗ ಸರ್ಪವೊಂದು ಮನೆಯ ಅಂಗಳದಲ್ಲಿ ಕಂಡುಬಂದ ಘಟನೆ ಕಡಬ ತಾಲೂಕಿನ ಬಲ್ಯ ಗ್ರಾಮದಲ್ಲಿ ನಡೆದಿದೆ. ಬಲ್ಯ ಗ್ರಾಮದ ತಿಪ್ಪ ಎಂಬವರ ಮನೆಯ ಅಂಗಳದಲ್ಲಿ ಸುಮಾರು 12 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆಯಾಗಿದೆ. ಈ ಬೃಹತ್…

ದಕ್ಷಿಣ ಕನ್ನಡ

ಸುಬ್ರಹ್ಮಣ್ಯ: ಪಾತ್ರೆ ತೊಳೆಯುವ ಸಿಂಕ್ ನಲ್ಲಿ ಬುಸುಗುಟ್ಟಿದ ಭಾರೀ ಗಾತ್ರದ ಕಾಳಿಂಗ !!

ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪವೊಂದು ಕುಕ್ಕೆ ಸುಬ್ರಹ್ಮಣ್ಯದ ಸಮೀಪ ಹರಿಹರ ಗ್ರಾಮದ ಮನೆಯೊಂದರಲ್ಲಿ ಪತ್ತೆಯಾಗಿ ಸ್ಥಳಿಯರನ್ನು ಭಯಭೀತರನ್ನಾಗಿಸಿದ ಘಟನೆ ನಡೆದಿದೆ. ಕಲ್ಮಕಾರು ಗ್ರಾಮದ ರಾಧಾಕೃಷ್ಣ ಎಂಬವರ ಮನೆಯಲ್ಲಿ ಈ ಭಾರಿ ಗಾತ್ರದ ಕಾಳಿಂಗ ಸರ್ಪ ಕಾಣಿಸಿಕೊಂಡಿದ್ದು,…

Interesting

ಹಾವಿನ ದ್ವೇಷ ಹನ್ನೆರಡು ವರುಷ: ಕೃಷಿ ಕುಟುಂಬದ ಎಲ್ಲರಿಗೂ ಪದೇ ಪದೇ ಕಚ್ಚುತ್ತಿರುವ ನಾಗಪ್ಪ| ಚಿಕಿತ್ಸೆ ಪಡೆದು ಮನೆಗೆ ವಾಪಾಸಾಗುತ್ತಿದ್ದಂತೆ ಕಣ್ಣಿಗೆ ಕಾಣದೆ ಬಂದು ಕಚ್ಚುವ ನಾಗರಾಜ

ಹಾವಿನ ದ್ವೇಷ ಹನ್ನೆರಡು ವರ್ಷ ಎಂದು ಕೇಳಿದ್ದೇವೆ. ಆದರೆ ಇದು ನಿಜ ಹೌದೋ ಅಲ್ಲವೋ ಎಂಬುದಕ್ಕೆ ಉದಾಹರಣೆಯಾಗಿ ಇಲ್ಲೊಂದು ಘಟನೆ ನಡೆದಿದೆ. ಆಧುನಿಕತೆ ವಿಜ್ಞಾನ ಏನೇ ಹೇಳಿದರೂ ನಂಬಿಕೆಗಳನ್ನು ನಂಬದಿದ್ದರೆ ಕೆಲವೊಮ್ಮೆ ನಡೆಯುವ ಘಟನೆಗಳು ಯಾರ ಊಹೆಗೂ ನಿಲುಕುವುದಿಲ್ಲ.…

ದಕ್ಷಿಣ ಕನ್ನಡ

ಸತ್ತ ವಿಷಕಾರಿ ಹಾವುಗಳನ್ನು ಗಬಗಬನೇ ತಿಂದು ಮುಗಿಸುವ ಪುತ್ತೂರಿನ ಪುಳ್ಳಣ್ಣ!! ವಿಶೇಷ ಉರಗ ಪ್ರೇಮಿಯ ನಿಜಬಣ್ಣ ಬಯಲು-ಬೆಚ್ಚಿಬಿದ್ದ ಮನುಕುಲ

ವಿಷ ಜಂತುಗಳನ್ನು-ಕೀಟಗಳನ್ನು ತಿನ್ನುವ ಜನಾಂಗವನ್ನು ಈ ಮೊದಲು ಕಂಡಿದ್ದರೂ ಅದು ಚೀನಾದಂತಹ ದೇಶದಲ್ಲಿ ಮಾತ್ರ. ಆದರೆ ಸದ್ಯ ಭಾರತವೇ ಬೆಚ್ಚಿ ಬೀಳುವಂತಹ ಒಂದು ಘಟನೆ ಬೆಳಕಿಗೆ ಬಂದಿದೆ. ವಿಷಕಾರಿ ಹಾವುಗಳನ್ನು ತಿನ್ನುವ ವ್ಯಕ್ತಿಯೊಬ್ಬ ಆಂಧ್ರಪ್ರದೇಶದಲ್ಲಿದ್ದು, ಸದ್ಯ ಸಾಮಾಜಿಕ ಜಾಲತಾಣದಲ್ಲಿ…

Interesting

ಹಾವು ಮತ್ತು ಹಲ್ಲಿಯ ನಡುವಿನ ಈ ಸಮರದಲ್ಲಿ ಗೆಲ್ಲುವವರಾರು?? | ಹಾವೇ ಬೆಚ್ಚಿ ಬಿತ್ತು ಈ ಎರಡು ಹಲ್ಲಿಗಳ ಒಗ್ಗಟ್ಟಿನ ಕಾಳಗಕ್ಕೆ

ಹಾವು-ಮುಂಗುಸಿ ಕಾಳಗ ಅಥವಾ ಇಲಿ, ಹೆಗ್ಗಣ,  ಕಪ್ಪೆಯೊಂದಿಗಿನ ಕಾಳಗವನ್ನು ನೀವು ನೋಡಿರಬಹುದು. ಆದರೆ ಹಾವು ಮತ್ತು ಹಲ್ಲಿಯ ನಡುವಿನ ಕಾಳಗವನ್ನು ಎಂದಾದರೂ ನೋಡಿದ್ದೀರಾ?? ಇಲ್ಲ ಎಂದಾದರೆ ಇಂದು ನಾವು ಹಾವು ಮತ್ತು ಹಲ್ಲಿಯ ಕಾಳಗದ ವೀಡಿಯೋವನ್ನು ತೋರಿಸುತ್ತೇವೆ. ರೋಮಾಂಚನಕಾರಿಯಾಗಿರುವ…

News

ಹಾಸ್ಟೆಲ್‌ನಲ್ಲಿ ಉಪ್ಪಿಟ್ಟಿಗೆ ಬಿದ್ದ ಹಾವಿನ‌ ಮರಿ | ಉಪ್ಪಿಟ್ಟು ಸೇವಿಸಿದ 52 ವಿದ್ಯಾರ್ಥಿಗಳು ಅಸ್ವಸ್ಥ

ಉಪಹಾರ ಮಾಡುವಾಗ ಹಾವು ಬಿದ್ದ ಪರಿಣಾಮ ಅದನ್ನು ಸೇವಿಸಿ 52 ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆ ಸೇರಿರುವ ಘಟನೆ ಯಾದಗಿರಿ ಜಿಲ್ಲೆಯ ಯಾದಗಿರಿ ತಾಲೂಕಿನ ಅಬ್ಬೆತುಮಕೂರನ ವಿಶ್ವರಾಧ್ಯ ವಿದ್ಯಾವರ್ಧಕ ವಸತಿ ಶಾಲೆಯಲ್ಲಿ ನಡೆದಿದೆ. ಗುರುವಾರ ಬೆಳಿಗ್ಗೆ ಉಪಹಾರಕ್ಕೆ ಉಪ್ಪಿಟ್ಟು ಸೇವಿಸಿ…

News

ಒಂದೇ ಮನೆಯ ಮೂವರಿಗೆ ಕಡಿದ ವಿಷಜಂತು !!| ಹಾವಿನ ಕಡಿತಕ್ಕೆ ಮೂರು ತಿಂಗಳ ಹಸುಗೂಸು ಬಲಿ

ಒಂದೇ ಮನೆಯ ಮೂವರು ಸದಸ್ಯರಿಗೆ ಹಾವು ಕಚ್ಚಿದ್ದು, 3 ತಿಂಗಳ ಮಗು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಹೈದರಾಬಾದ್ ನ ಮಹಬೂಬಾಬಾದ್ ಜಿಲ್ಲೆಯ ಶನಿಗಪುರಂನಲ್ಲಿ ನಡೆದಿದೆ. ಮನೆಯಲ್ಲಿ ಗಂಡ, ಹೆಂಡತಿ ಹಾಗೂ ಮೂರು ತಿಂಗಳ ಮಗುವಿದ್ದು, ಹಾವಿನ ಕಡಿತಕ್ಕೆ ಆ…

ದಕ್ಷಿಣ ಕನ್ನಡ

ಕಡಬ : ಹಾವನ್ನೇ ಹಿಡಿದು ಎಳೆದೊಯ್ದ ಇಲಿ

ಕಡಬ : ಸಾಮಾನ್ಯವಾಗಿ ಹಾವುಗಳು ಇಲಿ ಹಿಡಿಯುವುದು ನೋಡಿದ್ದೇವೆ.ಆದರೆ ಇಲ್ಲಿ ಮಾತ್ರ ವಿರುದ್ಧ ಘಟನೆ ನಡೆದು ಇಲಿಯೊಂದು ಹಾವನ್ನೇ ಹಿಡಿದಿದೆ. ಕಡಬ ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಕಳಾರ ಎಂಬಲ್ಲಿ ಪುಟ್ಟ ಇಲಿಯೊಂದು ಹಾವಿನೊಂದಿಗೆ ಕಾದಾಡಿ ಕೊನೆಗೆ ಹಾವನ್ನೇ ಹಿಡಿದುಕೊಂಡು…

News

ಲಿಫ್ಟ್ ಗಿಂತಲೂ ವೇಗವಾಗಿ ಏಣಿಯಿಂದ ಕೆಳಗೆ ಇಳಿಯುತ್ತಾನೆ ಪುಟ್ಟ ಪೋರ !!| ಈತನ ಸಾಹಸಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿರುವ ನೆಟ್ಟಿಗರು

ಸಾಮಾಜಿಕ ಜಾಲತಾಣದಲ್ಲಿ ಪ್ರತಿನಿತ್ಯ ಒಂದಲ್ಲಾ ಒಂದು ವಿಡಿಯೋ ವೈರಲ್ ಆಗುತ್ತಲೇ ಇರುತ್ತವೆ. ಸಾಕಷ್ಟು ಜನರು ಇದರಿಂದ ಮನೋರಂಜನೆ ಪಡೆಯುತ್ತಾರೆ. ಕೆಲವು ದಿಗ್ಭ್ರಮೆಗೊಳಿಸುವ ವಿಡಿಯೋಗಳಾದರೆ ಕೆಲವು ಹೊಟ್ಟೆ ಹುಣ್ಣಾಗಿಸಿ ನಗು ತರಿಸುತ್ತವೆ. ಹಾಗೆಯೇ ಇನ್ನೊಂದು ಆಶ್ಚರ್ಯಕರ ವಿಡಿಯೋ ವೈರಲ್ ಆಗಿದೆ.…