ಶನಿವಾರ, 24 ಅಕ್ಟೋಬರ್ 2026

Snehamayi Krishna

News

ಮುಡಾ ಹಗರಣಕ್ಕೆ ಹೊಸ ಟ್ವಿಸ್ಟ್ : ಮಾಜಿ ಸಿಎಂ ಸಿದ್ದರಾಮಯ್ಯಗೆ ಮತ್ತೆ ಸಂಕಷ್ಟ!

ಬೆಂಗಳೂರು: ಮೂಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ‘ಬಿ’ ರಿಪೋರ್ಟ್ ಇದೀಗ ಹೈಕೋರ್ಟ್‌ನಲ್ಲಿ ಮತ್ತೆ ಚರ್ಚೆಗೆ ಬಂದಿದೆ. ವರದಿಯಲ್ಲಿ ತನಿಖೆಯ ಹಲವು ಪ್ರಮುಖ ಅಂಶಗಳನ್ನು ಪರಿಗಣಿಸಲಾಗಿಲ್ಲ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಆಕ್ಷೇಪ ವ್ಯಕ್ತಪಡಿಸಿದೆ. ಮಾಜಿ…

News

ಗಿರೀಶ್‌ ಮಟ್ಟಣ್ಣನವರ್‌ ವಿರುದ್ಧ ಸ್ನೇಹಮಯಿ ಕೃಷ್ಣ ಕಿಡಿ

ಮೈಸೂರು: ಶಾಲಿಜಿ ರಜನೀಶ್‌ ಮೇಲೆ ಲಂಚದ ಆರೋಪ ಮಾಡಿದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಪೋಸ್ಟ್‌ ಈ ಚರ್ಚೆಗೆ ಕಾರಣವಾಗಿದೆ. ಸೌಜನ್ಯ ಪರ ಹೋರಾಟಗಾರ ಗಿರೀಶ್‌ ಮಟ್ಟಣ್ಣನವರ್‌ ವಿರುದ್ಧ ಕಿಡಿಕಾರಿರುವ ಕೃಷ್ಣ, ನಾನು…

News

ವಿಚಾರಣೆ ಮುಗಿಸಿ ಹೊರ ಬಂದು ಡಾ.ಶಾಲಿನಿ ರಜನೀಶ್‌ ಕ್ಷಮೆ ಕೇಳಿದ ಸ್ನೇಹಮಯಿ ಕೃಷ್ಣ

ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಬಂಧನ ಮಾಡಿದ್ದು, ಕರ್ನಾಟಕ ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್‌ ವಿರುದ್ಧದ ಆರೋಪಗಳಿಗೆ ಅವರು ಕ್ಷಮೆ ಕೇಳಿದ್ದಾರೆ. ಶನಿವಾರ ಸ್ನೇಹಮಯಿ ಕೃಷ್ಣ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಾಕಿದ್ದು, “ಬೆಂಗಳೂರಿನ ಸೈಬರ್‌…

News

ನ್ಯಾಯ ಸಿಗುತ್ತದೆ ಎಂದು ಕಾಂಗ್ರೆಸ್ಸಿನವರೇ ಹೇಳಿದ್ದಾರೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಹಗರಣ ವಿಚಾರದಲ್ಲಿ ನ್ಯಾಯ ಸಿಗುತ್ತೆ ಎದೆಗುಂದಬೇಡಿ ಎಂದು ಕಾಂಗ್ರೆಸ್‌ನವರು ಹೇಳಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಹೇಳಿದ್ದಾರೆ. ಜನಪ್ರತಿನಿಧಿ ನ್ಯಾಯಾಲಯದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಹಾಕುತ್ತೇನೆ. ನನ್ನ ಜೊತೆ ಈಗಲೂ ಕಾಂಗ್ರೆಸ್‌, ಜೆಡಿಎಸ್‌…

News

Snehamayi Krishna: “ಕೈ ಬೆಚ್ಚಗೆ” ಮಾಡದಿದ್ರೆ ಮುಂಬಡ್ತಿ ಆದೇಶಗಳಿಗೆ ಸಹಿ ಇಲ್ಲ – ಸ್ನೇಹಮಯಿ ಕೃಷ್ಣ ಪತ್ರ

Snehamayi Krishna: ಮುಂಬಡ್ತಿ ಪಡೆಯಲು ಅರ್ಹತೆ ಇರುವ ಅಧಿಕಾರಿಗಳಿಗೆ/ಸಿಬ್ಬಂದಿಗಳಿಗೆ ಮುಂಬಡ್ತಿ ನೀಡುವಂತೆ ಕೇಂದ್ರ ಕಚೇರಿಯಿಂದ ಸೂಚನೆ ಬಂದಿದ್ದರೂ ಸಹ, ಕೆಲವು ಹಿರಿಯ ಪೊಲೀಸ್‌ ಅಧಿಕಾರಿಗಳು, ಮುಂಬಡ್ತಿ ಪಡೆಯಲು ಅರ್ಹತೆ ಇರುವವರು "ಕೈ ಬೆಚ್ಚಗೆ" ಮಾಡಿರುವುದಿಲ್ಲವಾದ್ದರಿಂದ, ಮುಂಬಡ್ತಿ ಆದೇಶಗಳಿಗೆ ಸಹಿ ಮಾಡಲು ಸಾಧ್ಯವಾಗಿರುವುದಿಲ್ಲ ಎಂಬುದು ತಿಳಿದುಬಂದಿರುವುದರಿಂದ, ದಕ್ಷಿಣ ವಲಯದ ಉಪ ಪೊಲೀಸ್‌ ಮಹಾ ನಿರೀಕ್ಷಕರಿಗೆ ಮತ್ತು ಪೊಲೀಸ್ ಆಯುಕ್ತರಿಗೆ ಮನವಿಪತ್ರ ನೀಡಿದ್ದೇನೆ ಎಂದು ಪತ್ರಕರ್ತ ಹಾಗೂ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಸಾಮಾಜಿಕ ಜಾಲ ತಾಣದಲ್ಲಿ ಬರೆದುಕೊಂಡಿದ್ದಾರೆ. 

News

Mangalore: ಸ್ನೇಹಮಯಿ ಕೃಷ್ಣ ವಿರುದ್ಧ ವಾಮಾಚಾರ; ಇಬ್ಬರ ಬಂಧನ

Mangalore: ಮೂಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಮತ್ತು ಗೋವಿಂದರಾಜು ಸೇರಿ ಹಲವರ ಮೇಲೆ ವಾಮಾಚಾರ ಮಾಡಿರುವ ಪ್ರಕರಣದ ಆರೋಪಕ್ಕೆ ಸಂಬಂಧಪಟ್ಟಂತೆ ಮಂಗಳೂರು ಪೊಲೀಸರು ಬೆಂಗಳೂರಿನಲ್ಲಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.