News
Social welfare: 2025-26ನೇ ಸಾಲಿನ ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿ ಆಹ್ವಾನ
Social welfare: 2025-26ನೇ ಸಾಲಿನ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ (Social welfare) ಶೈಕ್ಷಣಿಕ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ ಮಾಡಲಾಗಿದೆ.
Social welfare: 2025-26ನೇ ಸಾಲಿನ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ (Social welfare) ಶೈಕ್ಷಣಿಕ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ ಮಾಡಲಾಗಿದೆ.
ಸಾಮಾನ್ಯ ಜನರು ಮೂಲಭೂತ ಸೌಕರ್ಯ ಪಡೆದುಕೊಳ್ಳುವಲ್ಲಿ ಆರ್ಥಿಕವಾಗಿ ಅಶಕ್ತರಾಗಿರುತ್ತಾರೆ. ಹಾಗಾಗಿ ಬಡವರ ಜೀವನ ಸುಧಾರಿಸಿಕೊಳ್ಳಲು ಸರ್ಕಾರ ಹೆಚ್ಚಿನ ಪ್ರಯತ್ನ ಪಡುತ್ತಿದೆ ಅದಲ್ಲದೆ ಕೆಲವು ಸೌಲಭ್ಯಗಳನ್ನು ನೀಡಿ ಬಡವರನ್ನು ಪ್ರೋತ್ಸಾಹಿಸುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರ ಈ ಕೆಳಗಿಂನಂತೆ ಹಲವಾರು ಯೋಜನೆಗಳನ್ನು…