ಸೋಮವಾರ, 26 ಅಕ್ಟೋಬರ್ 2026
Trending

Somanatha Naik

ದಕ್ಷಿಣ ಕನ್ನಡ

ವೀರೇಂದ್ರ ಹೆಗ್ಗಡೆ ಅವರ ಬಗ್ಗೆ ಅಪಪ್ರಚಾರ ಪ್ರಕರಣ, ಜೈಲು ಸೇರಿದ ನಾಗರಿಕ ಟ್ರಸ್ಟ್ ಅಧ್ಯಕ್ಷ ಕೆ.ಸೋಮನಾಥ ನಾಯಕ್

ಶ್ರೀಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ವಿರುದ್ದ ಅಪಪ್ರಚಾರ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಬೆಳ್ತಂಗಡಿ ನ್ಯಾಯಾಲಯದ ತೀರ್ಪಿನಂತೆ ನಾಗರಿಕ ಸೇವಾ ಟ್ರಸ್ಟ್ ಅಧ್ಯಕ್ಷ ಕೆ.ಸೋಮನಾಥ ನಾಯಕ್ ಜೈಲು ಸೇರಿದ್ದಾರೆ. ಇವತ್ತು ಅವರು ತಮ್ಮ ಅಪಾರ ಅಭಿಮಾನಿಗಳೊಂದಿಗೆ ಬೆಳ್ತಂಗಡಿ…