ಮಂಗಳವಾರ, 27 ಅಕ್ಟೋಬರ್ 2026
Trending

Sonali poghat

latest

ಬಿಜೆಪಿ ನಾಯಕಿ ಸೊನಾಲಿ ಪೋಗಟ್ ಹತ್ಯೆಯಾದ ಕರ್ಲೀಸ್ ರೆಸ್ಟೋರೆಂಟ್ ಧ್ವಂಸಕ್ಕೆ ಆದೇಶ

ಗೋವಾ : ಮದ್ಯಕ್ಕೆ ವಿಷ ಬೆರೆಸಿ ಬಿಜೆಪಿ ನಾಯಕಿ ಸೊನಾಲಿ ಪೊಗಟ್‌ ಅವರನ್ನು ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿದ್ದ ಗೋವಾದ ಕರ್ಲೀಸ್‌ ರೆಸ್ಟೋರೆಂಟ್‌ ಕಟ್ಟಡ ಶೀಘ್ರ ಧ್ವಂಸಗೊಳ್ಳಲಿದೆ. ಕರಾವಳಿ ತೀರ ರಕ್ಷಣೆ ನಿಯಮಗಳನ್ನು ಉಲ್ಲಂಘಿಸಿದ್ದರಿಂದ ಈ ಕ್ರಮ…