ಸೋಮವಾರ, 26 ಅಕ್ಟೋಬರ್ 2026
Trending

Sonia Gandhi

Karnataka State Politics Updates

ಗಾಂಧಿ ಕುಟುಂಬಕ್ಕೆ ಭಾರಿ ಹೊಡೆತ‌ ! ಮೋದಿ ಸರ್ಕಾರದಿಂದ ಕಠಿಣ ಕ್ರಮ..!

ಗಾಂಧಿ ಕುಟುಂಬಕ್ಕೆ ಮೋದಿ ಸರ್ಕಾರ ಭಾರಿ ಶಾಕ್ ನೀಡಿದೆ.ರಾಜೀವ್ ಗಾಂಧಿ ಚಾರಿಟೇಬಲ್ ಟ್ರಸ್ಟ್ ನ ವಿದೇಶಿ ಕೊಡುಗೆ ನಿಯಂತ್ರಣ ಕಾಯಿದೆಯ ಲೈಸೆನ್ಸ್ ಅನ್ನು ಕೇಂದ್ರ ಗೃಹ ಇಲಾಖೆಯು ರದ್ದು ಮಾಡಲು ಆದೇಶ ಮಾಡಿದೆ. ಸರ್ಕಾರೇತರ ಸಂಸ್ಥೆಯಾದ ರಾಜೀವ್ ಗಾಂಧಿ…

latest

ಕಾಂಗ್ರೆಸ್ ಹೊಸ ‘ಅಧ್ಯಕ್ಷ’ರ ಆಯ್ಕೆಗಾಗಿ ಚುನಾವಣೆಗೆ ಮುಹೂರ್ತ ಫಿಕ್ಸ್ !

ಹಲವಾರು ಹಿರಿಯ ನಾಯಕರು ಕಾಂಗ್ರೆಸ್ ಪಕ್ಷವನ್ನು ತೊರೆಯುತ್ತಿದ್ದು, ಈ ನಡುವೆ ಇದೀಗ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಚುನಾವಣಾ ದಿನಾಂಕವನ್ನು ನಿಗದಿಪಡಿಸಲಾಗಿದೆ ಎಂದು ANI ವರದಿ ಮಾಡಿದೆ. ವರದಿ ಪ್ರಕಾರ, ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದ್ದು, ಮತ ಎಣಿಕೆಯು…

Interesting

BIG BREAKING NEWS: ಕಾಂಗ್ರೆಸ್‌ಗೆ ಮರ್ಮಾಘಾತ, ಸೋನಿಯಾ ಗಾಂಧಿ ಆಪ್ತ ಗುಲಾಂ ನಬಿ ಆಜಾದ್‌ ರಾಜೀನಾಮೆ

ಕಾಂಗ್ರೆಸ್​​ಗೆ ಭಾರೀ ದೊಡ್ಡ ಹೊಡೆತ ಬಿದ್ದಿದ್ದು, ಕಾಂಗ್ರೆಸ್​ ಪಕ್ಷದ ಹಿರಿಯ ನಾಯಕ ಗುಲಾಂ ನಬಿ ಆಜಾದ್​ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಸ್ಥಾನಗಳಿಗೆ ಇಂದು ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ವ್ಯವಸ್ಥಿತ ಬದಲಾವಣೆಗಳನ್ನು ಬಯಸಿದ 23 ನಾಯಕರ…

Karnataka State Politics Updates

ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಇಡಿ ಸಮನ್ಸ್ | ಸಂಸತ್‌ನಲ್ಲಿ ಇ.ಡಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಗುಡುಗು

ಕಾಂಗ್ರೆಸ್ ನ ಹಿರಿಯ ನಾಯಕ ಕರ್ನಾಟಕ ಮೂಲದಮಲ್ಲಿಕಾರ್ಜುನ ಖರ್ಗೆ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ. ‘ಯಂಗ್ ಇಂಡಿಯನ್’ ಹಣ ವರ್ಗಾವಣೆ ಪ್ರಕರಣದ ತನಿಖೆ ವೇಳೆ ಹಾಜರಿರುವಂತೆ ಸಮನ್ಸ್ ಜಾರಿ ಮಾಡಿದೆ. ಹೆರಾಲ್ಡ್ ಹೌಸ್‌ನ 4ನೇ ಮಹಡಿಯಲ್ಲಿ…

Karnataka State Politics Updates

BREAKING NEWS : ಗಾಂಧಿ ಕುಟುಂಬದ ಹೆಸರಲ್ಲಿ 3-4 ತಲೆಮಾರಿಗೆ ಬೇಕಾದಷ್ಟು ಆಸ್ತಿ ಮಾಡ್ಕೊಂಡಿದ್ದೇವೆ

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಕಚೇರಿಯಲ್ಲಿ ವಿಚಾರಣೆ ವಿರೋಧಿಸಿ ಕೆಪಿಸಿಸಿ ನೇತೃತ್ವದಲ್ಲಿ ಹಮ್ಮಿಕೊಂಡಿತ್ತು. ಈ ಪ್ರತಿಭಟನೆ ಸಂದರ್ಭದಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್‌ ಅವರು ಶಾಕಿಂಗ್ ಹೇಳಿಕೆಯನ್ನು ನೀಡಿದ್ದಾರೆ. ‘ಗಾಂಧಿ ಕುಟುಂಬ ಹೆಸರಲ್ಲಿ 3-4…

Karnataka State Politics Updates

ಸೋನಿಯಾ ಗಾಂಧಿಗೆ ಇಡಿ ಸಮನ್ಸ್‌

ನ್ಯಾಷಿನಲ್‌ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವ್ರಿಗೆ ಇಡಿ ಹೊಸ ಸಮನ್ಸ್‌ ನೀಡಿದ್ದು, ಜುಲೈ 21ರಂದು ವಿಚಾರಣೆ ಹಾಜರಾಗುವಂತೆ ಸೂಚನೆ ನೀಡಿದೆ. 75 ವರ್ಷದ ಕಾಂಗ್ರೆಸ್ ನಾಯಕಿ ಈ ಹಿಂದೆ ಅನಾರೋಗ್ಯದ ಕಾರಣ ತನ್ನ…

latest

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಇಡಿ ಸಮನ್ಸ್ !!!

ಜಾರಿ ನಿರ್ದೇಶನಾಲಯವು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿಗೆ ಸಮನ್ಸ್ ಜಾರಿ ಮಾಡಿದೆ. ನ್ಯಾಷನಲ್ ಹೆರಾಲ್ಡ್ ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ. 8 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಜಾರಿ…

Karnataka State Politics Updates

ವಿದೇಶಿ ಮಹಿಳೆಯ ಸೆರಗು ಹಿಡಿದುಕೊಂಡು ಓಡಾಡುವವರಿಗೆ ಆರ್‌ಎಸ್‌ಎಸ್‌ ಟೀಕಿಸುವ ನೈತಿಕತೆ ಇಲ್ಲ – ಕೆ.ಎಸ್. ಈಶ್ವರಪ್ಪ

ರಾಜಕೀಯದಲ್ಲಿ ಕೆಸರೆರಚಾಟ ಮಾಮೂಲಿ. ಇತ್ತೀಚೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಆರೆಸ್ಸೆಸ್ ವಿರುದ್ಧ ವಿವಾದಿತ ಹೇಳಿಕೆ ನೀಡಿದ್ದರು. ಇದಕ್ಕೆ ಉತ್ತರವಾಗಿ, ವಿದೇಶಿ ಮಹಿಳೆ ಸೋನಿಯಾ ಗಾಂಧಿಯ ಸೆರಗು ಹಿಡಿದುಕೊಂಡು ಓಡಾಡುತ್ತಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಆರ್‌ಎಸ್‌ಎಸ್‌, ಮೋದಿ…

Karnataka State Politics Updates

ಧ್ವಜಾರೋಹಣ ವೇಳೆ ಕೆಳಗೆ ಬಿದ್ದ ಕಾಂಗ್ರೆಸ್ ಧ್ವಜ | ಫ್ಲಾಗ್ ಕ್ಯಾಚ್ ಹಿಡಿದ ಸೋನಿಯಾ ಗಾಂಧಿಯ ವೀಡಿಯೋ ವೈರಲ್ !!

ಕಾಂಗ್ರೆಸ್ ಸಂಸ್ಥಾಪನಾ ದಿನದ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಧ್ವಜಾರೋಹಣ ಮಾಡುವ ಸಂದರ್ಭದಲ್ಲಿ ಕಾಂಗ್ರೆಸ್ ಧ್ವಜ ಕೆಳಗೆ ಬಿದ್ದ ಘಟನೆ ದೆಹಲಿಯಲ್ಲಿ ನಡೆದಿದೆ. ಕಾಂಗ್ರೆಸ್‌ನ ಪ್ರಧಾನ ಕಚೇರಿಯಲ್ಲಿ ಪಕ್ಷದ 137ನೇ ಸಂಸ್ಥಾಪನಾ ದಿನವನ್ನು ಆಚರಿಸಲಾಗಿತ್ತು. ಆ…